ETV Bharat / state

ಶಿವಮೊಗ್ಗದಲ್ಲಿ ಇಂದು ಶತಕ ದಾಟಿದ ಸೋಂಕಿತರ ಸಂಖ್ಯೆ: 91 ಜನ ಗುಣಮುಖ - Shimoga corona news

ಶಿವಮೊಗ್ಗದಲ್ಲಿ ಇಂದು 124 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು ಮೂರು ಜನ ಸಾವನ್ನಪ್ಪಿದ್ದಾರೆ. ಇಂದು 91 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 925 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1727ಕ್ಕೆ ಏರಿಕೆಯಾಗಿದೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆ
ಮೆಗ್ಗಾನ್ ಕೋವಿಡ್ ಆಸ್ಪತ್ರೆ
author img

By

Published : Jul 30, 2020, 11:01 PM IST

ಶಿವಮೊಗ್ಗ: ಜಿಲ್ಲೆಯಲ್ಲಿಂದು 124 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1727ಕ್ಕೆ ಏರಿಕೆಯಾಗಿದೆ. ಇಂದು 91 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 925 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂರು ಜನ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 31 ಜನ ಬಲಿಯಾಗಿದ್ದಾರೆ.

771 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 436 ಜನ ಸೋಂಕಿತರು, ಕೋವಿಡ್ ಕೇರ್ ಸೆಂಟರ್​ನಲ್ಲಿ 437 ಜನ ಸೋಂಕಿತರು, ಖಾಸಗಿ ಆಸ್ಪತ್ರೆಯಲ್ಲಿ 37 ಜನ ಹಾಗೂ ಮನೆಯಲ್ಲಿಯೇ 65 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 362 ಕಡೆ ಕಂಟೇನ್​ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಇದರಲ್ಲಿ 97 ಕಂಟೇನ್​ಮೆಂಟ್​​ ಝೋನ್​​ಗಳು ಮತ್ತೆ ಮುಂದುವರೆದಿವೆ.

ತಾಲೂಕುವಾರು ಸೋಂಕಿತರ ವಿವರ:

ಶಿವಮೊಗ್ಗ- 71

ಭದ್ರಾವತಿ-14

ಸೊರಬ-01

ಶಿಕಾರಿಪುರ-20

ತೀರ್ಥಹಳ್ಳಿ-08

ಸಾಗರ-05

ಹೊಸನಗರ-03

ಬೇರೆ ಜಿಲ್ಲೆಯಿಂದ ಬಂದ ಇಬ್ಬರಲ್ಲಿ ಸೋಂಕು‌ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಂದು 729 ಜನರ ಸ್ವಾಬ್ ತೆಗೆಯಲಾಗಿದೆ. ಇದುವರೆಗೂ 27,029 ಜನರ ಸ್ವಾಬ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 24.899 ಜನರ ಫಲಿತಾಂಶ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.