ETV Bharat / state

ಅಮಿತ್​ ಶಾ ಭೇಟಿ ಹಿನ್ನೆಲೆ: ಭದ್ರಾವತಿಯಲ್ಲಿ ಸಂಸದರ ಜೊತೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ - ಕ್ಷಿಪ್ರ ಕಾರ್ಯಾಚರಣೆ ಪಡೆ ಕೇಂದ್ರದ ಶಂಕುಸ್ಥಾಪನೆ ನೇರವೆರಿಸಲಿರುವ ಅಮಿತ್ ಶಾ

ಅಮಿತ್​ ಶಾ ಭೇಟಿ ಹಿನ್ನೆಲೆ ಭದ್ರಾವತಿಯಲ್ಲಿ, ಸಂಸದ ಶ್ರೀ ಬಿ.ವೈ. ರಾಘವೇಂದ್ರ ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

On the 16th of January Amit Shah visit Bhadravati
ಅಮಿತ್​ ಶಾ ಭೇಟಿ ಹಿನ್ನೆಲೆ ಭದ್ರಾವತಿಯಲ್ಲಿ ಸಂಸದರ ಜೊತೆ ಅಧಿಕಾರಿಗಳು ಸ್ಥಳ ಪರಿಶೀಲನೆ
author img

By

Published : Jan 4, 2021, 9:13 AM IST

ಶಿವಮೊಗ್ಗ: ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗುತ್ತಿರು ಕ್ಷಿಪ್ರ ಕಾರ್ಯಾಚರಣೆ ಪಡೆ(RAF) ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಅಮಿತ್​ ಶಾ ಭೇಟಿ ಹಿನ್ನೆಲೆ ಭದ್ರಾವತಿಯಲ್ಲಿ ಸಂಸದರ ಜೊತೆ ಅಧಿಕಾರಿಗಳು ಸ್ಥಳ ಪರಿಶೀಲನೆ

ಕಾರ್ಯಕ್ರಮದ ರೂಪುರೇಷೆ ಹಾಗೂ ಸ್ಥಳ‌ ಪರಿಶೀಲನೆ ನಡೆಸಲು ಕೇಂದ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾ.ಮತ್ತು ಸು.) ಶ್ರೀ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಶ್ರೀ ಕೆ.ಬಿ. ಶಿವಕುಮಾರ್, ಶಿವಮೊಗ್ಗ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಎಂ. ಶಾಂತರಾಜು ಹಾಗೂ ಕೇಂದ್ರ ಮೀಸಲು ಪೋಲಿಸ್ ಪಡೆಯ ಐ.ಜಿ.ಪಿ.ಗಳು ಉಪಸ್ಥಿತರಿದ್ದರು.

ಓದಿ :ಮೆಜೆಸ್ಟಿಕ್​ನಿಂದ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಆರಂಭ; ಜಸ್ಟ್​ 10 ರೂ.ನಲ್ಲಿ ಏರ್​​ಪೋರ್ಟ್​​ ತಲುಪಿ!!

ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರು ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.