ETV Bharat / state

ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​, ಬೆಡ್​ಗಳ ಕೊರತೆ: ಕೇಳೋರ್ಯಾರು ರೋಗಿಗಳ ಗೋಳು?

author img

By

Published : May 6, 2021, 2:16 PM IST

ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​ ಮತ್ತು ಬೆಡ್​ಗಳ ಅಭಾವವಿದ್ದು, ರೋಗಿಗಳು ಪರದಾಡುತ್ತಿದ್ದಾರೆ.

Oxygen bed problem crisis, Oxygen bed problem crisis in Shivamogga, Oxygen bed problem crisis in Mc Gann District Hospital, Mc Gann Teaching District Hospital, Mc Gann Teaching District Hospital news, ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​ ಮತ್ತು ಬೆಡ್​ಗಳ ಕೊರತೆ, ಸಿಎಂ ತವರು ಜಿಲ್ಲೆ ಶಿಮವೊಗ್ಗದಲ್ಲಿ ಆಕ್ಸಿಜನ್​ ಮತ್ತು ಬೆಡ್​ಗಳ ಕೊರತೆ, ಮೆಗ್ಗಾನ್ ಆಸ್ಪತ್ರೆ, ಮೆಗ್ಗಾನ್ ಆಸ್ಪತ್ರೆ ಸುದ್ದಿ,
ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​, ಬೆಡ್​ಗಳ ಕೊರತೆ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 'ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ, ದಯವಿಟ್ಟು ಸಹಕರಿಸಿ' ಎಂಬ ನಾಮಪಲಕ ಹಾಕಲಾಗಿದೆ.

ರಾಜ್ಯಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಆಕ್ಸಿಜನ್ ಬೆಡ್​ಗಳ ಕೊರತೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇಷ್ಟು ದಿನ ನಮ್ಮಲ್ಲಿ ಆಕ್ಸಿಜನ್ ಬೆಡ್​ಗಳ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೆ ನೀಡುತ್ತಿದ್ದರು. ಆದರೆ ಇಂದು ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ಕೋವಿಡ್ ಆಕ್ಸಿಜನ್ ಬೆಡ್​ಗಳಿಲ್ಲ, ದಯವಿಟ್ಟು ಸಹಕರಿಸಿ ಎಂಬ ನಾಮಫಲಕ ಹಾಕಲಾಗಿದೆ.

ಇದರಿಂದಾಗಿ ಮೆಗ್ಗಾನ್ ಆಸ್ಪತ್ರೆಗೆ ಬರುವ ಕೋವಿಡ್ ಸೋಂಕಿತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಆದಷ್ಟು ಬೇಗ ಆಕ್ಸಿಜನ್ ಬೆಡ್​ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಈ ಕುರಿತು ‘ಈಟಿವಿ ಭಾರತ’ಗೆ ಫೋನ್​ ಮೂಲಕ ಪ್ರತಿಕ್ರಿಯಿಸಿದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷ ಡಾ.ಶ್ರೀಧರ್ ಎಸ್., ಕೋವಿಡ್ ಆಕ್ಸಿಜನ್ ಬೆಡ್​ಗಳು ಇಲ್ಲದಿರುವುದನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ದೇವರಿಗೆ ಕೇಳಿಸಲಿಲ್ಲ ಮಗನ ಕೂಗು... ಕೊನೆಗೂ ಬದುಕಲಿಲ್ಲ ಯೋಧನ ತಾಯಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.