ETV Bharat / state

ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ನಡೆಯುತ್ತಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛಾಯಾಚಿತ್ರ ಪ್ರದರ್ಶನಕ್ಕೆ ಇಡಲಾಗಿದೆ. ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದ ಪರಿಸರ, ವನ್ಯಜೀವಿ, ಜನಜೀವನ, ಜಾತ್ರೆ, ಉತ್ಸವ ಮಹಾಮಸ್ತಾಭಿಷೇಕ, ಕಂಬಳ, ಪಕ್ಷಿಗಳು ಸೇರಿದಂತೆ ಇನ್ನೂ ಅನೇಕ ಬಗೆಯ ಛಾಯಾಚಿತ್ರಗಳು ನೋಡುಗರನ್ನು ಸೆಳೆಯುತ್ತಿವೆ.

Shivamogga
ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದ ಅಪರೂಪದ ಛಾಯಾಚಿತ್ರಗಳು
author img

By

Published : Feb 2, 2021, 8:02 PM IST

ಶಿವಮೊಗ್ಗ: ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದ ಅಪರೂಪದ ವನ್ಯ ಜೀವಿ ಹಾಗೂ ಗ್ರಾಮೀಣ ಬದುಕಿನ ಛಾಯಾಚಿತ್ರಗಳ ಪ್ರದರ್ಶನ 15 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರ ಗಮನ ಸೆಳೆದಿವೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ನಡೆಯುತ್ತಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛಾಯಾಚಿತ್ರ ಪ್ರದರ್ಶನಕ್ಕೆ ಇಡಲಾಗಿದೆ. ಈ ಛಾಯಾಚಿತ್ರಗಳು ನೋಡುಗರನ್ನು ಆಕರ್ಷಿಸುತ್ತಿದೆ. ಪರಿಸರ, ವನ್ಯಜೀವಿ, ಜನಜೀವನ, ಜಾತ್ರೆ, ಉತ್ಸವ ಮಹಾಮಸ್ತಾಭಿಷೇಕ, ಕಂಬಳ, ಪಕ್ಷಿಗಳು ಸೇರಿದಂತೆ ಇನ್ನೂ ಅನೇಕ ಬಗೆಯ ಛಾಯಾಚಿತ್ರಗಳು ನೋಡುಗರನ್ನು ಸೆಳೆಯುತ್ತಿವೆ.

ಶಿವಮೊಗ್ಗ ನಾಗರಾಜ್ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದ ಅನೇಕ ಛಾಯಚಿತ್ರಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುಮಾನಕ್ಕೆ ಪಾತ್ರವಾಗಿದೆ. ವನ್ಯಜೀವಿ, ಪರಿಸರ, ಜನ ಜೀವನ ಕುರಿತ ಛಾಯಾಚಿತ್ರಗಳು ಶಾಲಾ - ಕಾಲೇಜುಗಳಲ್ಲಿ ಪ್ರದರ್ಶನಗೊಂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.