ETV Bharat / state

ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಂದ ದಾಳಿ

ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಚಿಲ್ಲರೆ ತರಕಾರಿ ಮಾರಾಟಗಾರರಿಗೆ ಪ್ಲಾಸ್ಟಿಕ್ ಕವರ್​ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್​ಗಳು ದಾಳಿ ಮಾಡಿ ಕವರುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ‌.

ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಗೆ ಪ್ಲಾಸ್ಟಿಕ್ ಕವರ್ ವಶ
author img

By

Published : Nov 12, 2019, 3:03 PM IST

ಶಿವಮೊಗ್ಗ: ದೇಶದಲ್ಲಿ‌ ಪ್ಲಾಸ್ಟಿಕ್ ಬಳಕೆ‌ ಕಡಿಮೆ ಮಾಡುವ ದೃಷ್ಟಿಯಿಂದ ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುತ್ತಿದ್ದರೂ ಸಹ ಮಾರಾಟಗಾರರು ಅಕ್ರಮವಾಗಿ ಪ್ಲಾಸ್ಟಿಕ್ ಕವರ್​ಗಳನ್ನು ಮಾರಾಟ ಮಾಡುತ್ತಿದ್ದಾರೆ.

ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಗೆ ಪ್ಲಾಸ್ಟಿಕ್ ಕವರ್ ವಶ

ಇಂದು ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಚಿಲ್ಲರೆ ತರಕಾರಿ ಮಾರಾಟಗಾರರಿಗೆ ಪ್ಲಾಸ್ಟಿಕ್ ಕವರ್​ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್​ಗಳು ದಾಳಿ ಮಾಡಿ ಕವರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ‌.

ಎಪಿಎಂಸಿಯಲ್ಲಿ ಬ್ಯಾಗ್​ನಲ್ಲಿಟ್ಟುಕೊಂಡು ಮಾರಾಟ ಮಾಡುವಾಗ ದಿಢೀರ್ ಎಂದು ದಾಳಿ ನಡೆಸಿ ಆರೋಪಿ ರೆಡ್ ಹ್ಯಾಂಡ್ ಆಗಿ ಮಾಲು ಸಮೇತ ಸಿಕ್ಕಿ ಬಿದ್ದಿದ್ದಾನೆ. ಈತನನ್ನು ಹಿಡಿದ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ.

Intro:ಪ್ಲಾಸ್ಟಿಕ್ ನಿಷೇಧ ಮಾಡಿದ್ರು, ಮಾರಾಟ: ಅಧಿಕಾರಿಗಳಿಗೆ ಪ್ಲಾಸ್ಟಿಕ್ ಕವರ್ ವಶ.

ಶಿವಮೊಗ್ಗ: ದೇಶದಲ್ಲಿ‌ ಪ್ಲಾಸ್ಟಿಕ್ ಬಳಕೆ‌ ಕಡಿಮೆ ಮಾಡುವ ದೃಷ್ಟಿಯಿಂದ ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುತ್ತಿದ್ದರು ಸಹ ಮಾರಾಟಗಾರರು ಅಕ್ರಮವಾಗಿ ಪ್ಲಾಸ್ಟಿಕ್ ಕವರ್ ಗಳನ್ನು ಮಾರಾಟ ಮಾಡುತ್ತಿದ್ದಾರೆ. ಇಂದು ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಚಿಲ್ಲರೆ ತರಕಾರಿ ಮಾರಾಟಗಾರರಿಗೆ ಪ್ಲಾಸ್ಟಿಕ್ ಕವರ್ ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ ಗಳು ದಾಳಿ ಮಾಡಿ ಕವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ‌.Body: ಎಪಿಎಂಸಿಯಲ್ಲಿ ಬ್ಯಾಗ್ ನಲ್ಲಿಟ್ಟು ಕೊಂಡು ಮಾರಾಟ ಮಾಡುವಾಗ ದಿಢೀರ್ ಎಂದು ದಾಳಿ ನಡೆಸಿದಾಗ ಆರೋಪಿ ರೆಡ್ ಹ್ಯಾಂಡ್ ಆಗಿ ಮಾಲು ಸಮೇತ ಸಿಕ್ಕಿ ಬಿದ್ದಿದ್ದಾನೆ. ಈತನ್ನು ಹಿಡಿದ ಅಧಿಕಾರಿಗಳು ಎಚ್ಚರಿಕೆ ಕೊಟ್ಟು ಮುಂದೆ ಈ ರೀತಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.Conclusion:ದಾಳಿ ವೇಳೆ ಪರಿಸರ ಅಭಿಯಂತರಾದ ಸುಧಾರಾಣಿ, ಹೆಲ್ತ್ ಇನ್ಸ್ ಪೆಕ್ಟರ್ ಗಳಾದ ನಾಗರಾಜ್, ಶಿವನಂದ ಮೂರ್ತಿ, ನಿಷಾ ಹಾಗೂ ಕೇಶವಮೂರ್ತಿ ಹಾಜರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.