ETV Bharat / state

ಶ್ರೀಗಂಧದ ತುಂಡುಗಳ ಅಕ್ರಮ ಮಾರಾಟ: ಆರೋಪಿ ಬಂಧನ - ಶ್ರೀಗಂಧದ ತುಂಡುಗಳ ಅಕ್ರಮ ಮಾರಾಟ

ಶಿವಮೊಗ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಆತನಿಂದ ಏಳು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Police arrested accused
ಆರೋಪಿ ಬಂಧನ
author img

By

Published : Aug 28, 2021, 9:45 PM IST

ಶಿವಮೊಗ್ಗ: ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧದ ಮರದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮಿನಕೊಪ್ಪ ಗ್ರಾಮದ ಹೆಮ್ಮಣ್ಣ( 40) ಬಂಧಿತ ಆರೋಪಿ.

ಶ್ರೀಗಂಧದ ತುಂಡುಗಳ ಅಕ್ರಮ ಮಾರಾಟ, ಆರೋಪಿಯ ಬಂಧನ

ಈತ ಕಾಡಿನಲ್ಲಿನ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದನು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಶಂಕರ ವಲಯ ಅರಣ್ಯದ ಇಲಾಖಾ ಅಧಿಕಾರಿಗಳು ಹಾಗೂ ವನ್ಯಜೀವಿ ವಿಭಾಗದ ಅಧಿಕಾರಿಗಳು ಬಿಕ್ಕೋನಹಳ್ಳಿ ಬಳಿ ಬೈಕ್​​​ನಲ್ಲಿ ಹೋಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ 1 ಬೈಕ್, 60 ಕೆಜಿಯಷ್ಟು ಗಂಧ ಹಾಗೂ ಅಕೇಶಿಯ ಮರದ ತುಂಡುಗಳು, ತೂಕದ ತಕ್ಕಡಿ, ಗರಗಸ, ಕೊಡಲಿಗಳನ್ನು ಸೇರಿ ಒಟ್ಟು ಏಳು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಓದಿ: ಇವರೇ ನೋಡಿ ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದ ಕಿರಾತಕರು...

ETV Bharat Logo

Copyright © 2025 Ushodaya Enterprises Pvt. Ltd., All Rights Reserved.