ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ನವರತ್ನ ಇಂಟರ್ ನ್ಯಾಷನಲ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಇಸ್ಪೀಟು ಆಡುತ್ತಿದ್ದ 12 ಜನರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೊಬೈಲ್ ಹಾಗೂ 20270 ರೂ. ವಶಪಡಿಸಿಕೊಂಡಿದ್ದಾರೆ.