ETV Bharat / state

ಲಾಕ್​ಡೌನ್​ ನಿಯಮ ಉಲ್ಲಂಘನೆ: ಶಿವಮೊಗ್ಗದಲ್ಲಿ ದಂಡ ವಸೂಲಿ - ಶಿವಮೊಗ್ಗ ಸುದ್ದಿ

ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿರುವ ಜನರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕೋಟೆ, ಹೊಸಮನೆ ಮತ್ತು ಹೊಸನಗರ ಠಾಣೆಯಲ್ಲಿ ತಲಾ 1 ಪ್ರಕರಣ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

shivamogga
shivamogga
author img

By

Published : Apr 30, 2021, 6:39 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್​ಡೌನ್ ನಿಯಮೋಲ್ಲಂಘನೆ ಮಾಡಿದ ಅಂಗಡಿಗಳ ಮಾಲೀಕರ ವಿರುದ್ಧ ದಿ ಕರ್ನಾಟಕ ಎಪಿಡಮಿಕ್​ ಡಿಸೀಸ್​ ಆಕ್ಟ್ 2020ರ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.

ಕೋವಿಡ್‌ ನಿಯಮ ಉಲ್ಲಂಘಿಸಿದರೆ ದಂಡ ವಸೂಲಿ

ಕೋಟೆ, ಹೊಸಮನೆ ಮತ್ತು ಹೊಸನಗರ ಠಾಣೆಯಲ್ಲಿ ತಲಾ 1 ಪ್ರಕರಣ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಅನಗತ್ಯವಾಗಿ ಓಡಾಡುತ್ತಿದ್ದ 123 ವಾಹನಗಳನ್ನು (118 ದ್ವಿಚಕ್ರ ವಾಹನ ಮತ್ತು 5 ಕಾರು) ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 179 ಪ್ರಕರಣಗಳನ್ನು ದಾಖಲಿಸಿ, ರೂ. 76,300 ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.