ETV Bharat / state

ಬಿಜೆಪಿ ಸಭೆಯ ಕರ್ತವ್ಯ ಮುಗಿಸಿ ತೆರಳುತ್ತಿದ್ದ ಹೆಡ್​ ಕಾನ್ಸ್​ಟೇಬಲ್ ಅಪಘಾತದಲ್ಲಿ ದುರ್ಮರಣ - ಬಿಜೆಪಿ ಕೋರ್ ಕಮಿಟಿ ಸಭೆ

ಬಿಜೆಪಿ ಕೋರ್ ಕಮಿಟಿ ಸಭೆಯ ಕರ್ತವ್ಯ ಮುಗಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಹೆಡ್​ ಕಾನ್ಸ್​ಟೇಬಲ್ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

head constable died
ಹೆಡ್​ ಕಾನ್ಸ್​ಟೇಬಲ್ ಸಾವು
author img

By

Published : Jan 2, 2021, 11:43 PM IST

Updated : Jan 3, 2021, 1:23 AM IST

ಶಿವಮೊಗ್ಗ: ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಹೆಡ್ ಕಾನ್ಸ್​ಟೇಬಲ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ನಡೆದಿದೆ.

ಎಸ್ಪಿ ಕಚೇರಿಯ ಡಿಪಿಓ ವಿಭಾಗದ ಹೆಡ್​ ಕಾನ್ಸ್​​ಟೇಬಲ್ ಜುಲ್ಫೆಕರ್ ಮೃತಪಟ್ಟಿದ್ದು, ಬಿಜೆಪಿಯ ಕೋರ್​ ಕಮಿಟಿ ಸಭೆ ನಡೆದ ಹರ್ಷ ದ ಫರ್ನ್ ಹೋಟೆಲ್​ನಲ್ಲಿ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಕುಡಿಯಲು ಹಣ ಕೊಡದ ಅಜ್ಜಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮೊಮ್ಮಗ

ಕರ್ತವ್ಯ ಮುಗಿಸಿ ಹೊರಡಬೇಕಾದರೆ ಕಾರು ಡಿಕ್ಕಿಯಾಗಿ ತೀವ್ರ ರಕ್ತ ಸ್ರಾವದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲ್ಫಿಕರ್ ಸಾವನ್ನಪ್ಪಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Last Updated : Jan 3, 2021, 1:23 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.