ETV Bharat / state

ವೀಕೆಂಡ್ ಕರ್ಫ್ಯೂ.. ಅನಗತ್ಯವಾಗಿ ಬೀದಿಗಿಳಿದವರ ಬೈಕ್​ ಸೀಜ್​ ಮಾಡಿದ ಪೊಲೀಸರು - ಶಿವಮೊಗ್ಗ ಸುದ್ದಿ

ತುರ್ತು ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗೆ ಬಂದವರಿಗೆ ಶಿವಮೊಗ್ಗ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಬೈಕ್​ಗಳನ್ನು ಜಪ್ತಿ ಮಾಡಿ ದಂಡ ವಿಧಿಸಿದ್ದಾರೆ.

shimoga
shimoga
author img

By

Published : Apr 25, 2021, 7:14 PM IST

ಶಿವಮೊಗ್ಗ: ಅನಗತ್ಯವಾಗಿ ಓಡಾಡಿದವರ ವಾಹನಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದಾರೆ.

ರಾಜ್ಯಾದ್ಯಂತ ಕೊರೊನಾ ಎರಡನೇ ಅಲೇ ವೇಗವಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.

ಈ ಸಮಯದಲ್ಲಿ ಅಗತ್ಯ ಹಾಗೂ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಷ್ಟಿದ್ದರೂ ಅನಗತ್ಯ ಓಡಾಡ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿ ವಾಹನ ತಪಾಸಣೆ ನಡೆಸಿದರು. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳಿಗೆ ದಂಡ ವಿಧಿಸಿದರು. ಯಾವುದೇ ಕಾರಣ ಇಲ್ಲದೆ ಅನಗತ್ಯವಾಗಿ ಓಡಾಡುತ್ತಿದ್ದ ಬೈಕ್ ಸವಾರರ ಬೈಕ್‌ಗಳನ್ನು ವಶಕ್ಕೆ ಪಡೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.