ETV Bharat / state

ಮೂಲಸೌಕರ್ಯಗಳನ್ನು ಒದಗಿಸಲು ಆಗ್ರಹ.. ಗೌತಮಪುರ ನಿವಾಸಿಗಳಿಂದ ಪ್ರತಿಭಟನೆ.. - ಗೌತಮಪುರ ನಿವಾಸಿಗಳ ಪ್ರತಿಭಟನೆ ಸುದ್ದಿ

ಮೂಲಸೌಕರ್ಯಗಳನ್ನು ಒದಗಿಸವಂತೆ ಆಗ್ರಹಿಸಿ ಸಾಗರ ತಾಲೂಕಿನ ಗೌತಮಪುರದ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

protest against gouthampura villagers
ಪ್ರತಿಭಟನೆ
author img

By

Published : Dec 16, 2019, 5:21 PM IST

ಶಿವಮೊಗ್ಗ: ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸಾಗರ ತಾಲೂಕಿನ ಗೌತಮಪುರದ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮೂಲಸೌಕರ್ಯಗಳನ್ನ ಒದಗಿಸಲು ಆಗ್ರಹಿಸಿ ಗೌತಮ್​ಪುರ ನಿವಾಸಿಗಳ ಪ್ರತಿಭಟನೆ..

ಸಾಗರ ತಾಲೂಕಿನ ಗೌತಮಪುರದಲ್ಲಿ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವಾಸವಿರುವ ನಿವಾಸಿಗಳಿಗೆ ಈವರೆಗೂ ಯಾವುದೇ ರೀತಿಯ ಮೂಲ ಸೌಕರ್ಯಗಳನ್ನು ಸರ್ಕಾರ ನೀಡಿಲ್ಲ. ಕುಡಿಯುವ ನೀರು, ವಿದ್ಯುತ್​, ಸಮರ್ಪಕ ರಸ್ತೆ ಇದ್ಯಾವುದೂ ಇಲ್ಲದೇ ಬದುಕು ಸಾಗಿಸುತ್ತಿದ್ದೇವೆ. ಈ ಹಿಂದೆ ಶಾಸಕರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗೌತಮಪುರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ತಮಗೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Intro:ಶಿವಮೊಗ್ಗ

ಮೂಲಭೂತ ಸೌಕರ್ಯಗಳನ್ನು ಒದಗಿಸವಂತೆ ಆಗ್ರಹಿ ಸಾಗರ ತಾಲೂಕಿನ ಗೌತಮಪುರದ ನಿವಾಸಿಗಳಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಸಾಗರ ತಾಲೂಕಿನ ಗೌತಮಪುರದಲ್ಲಿ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವಾಸವಾಗಿದ್ದೇವೆ, ಆದರೂ ನಮಗೆ ಇಲ್ಲಿಯ ವರೆಗೂ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ನೀಡಿಲ್ಲ, ಕುಡಿಯುವ ನೀರು, ವಿದ್ಯುತ್ ,ಸಮರ್ಪಕ ರಸ್ತೆ ಇದ್ಯಾವುದು ಇಲ್ಲದೇ ಬದುಕು ಸಾಗಿಸುತ್ತಿದ್ದೇವೆ, ಈ ಹಿಂದೆ ಶಾಸಕರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನ ವಾಗಿಲ್ಲ ಹಾಗಾಗಿ ಸರ್ಕಾರ ನಮಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದರು.

ಬೈಟ್ - ರಾಜಮ್ಮ ಗೌತಮಪುರದ ನಿವಾಸಿ

ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.