ETV Bharat / state

ಶಿವಮೊಗ್ಗದಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ನೆಹರು ಕ್ರೀಡಾಂಗಣದ ಎದುರಿಗೆ ಮೊದಲನೇ ಮಹಡಿಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಇದೊಂದು ಅವೈಜ್ಞಾನಿಕ ಯೋಜನೆ ಹಾಗೂ ದುಂದು ವೆಚ್ಚದ ಯೋಜನೆ ಆಗಿದ್ದು ಕೂಡಲೇ ಈ ಯೋಜನೆಯನ್ನು ಕೈ ಬೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಫುಟ್ಬಾಲ್​​​​ ಅಸೋಸಿಯೇಷನ್ ಮತ್ತು ಜಿಲ್ಲಾ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಪ್ರತಿಭಟನೆ
author img

By

Published : Jun 1, 2020, 5:23 PM IST

ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣ ಎದುರಿಗೆ 33 ಕೋಟಿ ರೂ. ವೆಚ್ಚದಲ್ಲಿ ಮೊದಲನೇ ಮಹಡಿಯಲ್ಲಿ ನಿರ್ಮಾಣ ಆಗುತ್ತಿರುವ ಹಾಕಿ ಕ್ರೀಡಾಂಗಣ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಫುಟ್ಬಾಲ್​​ ಅಸೋಸಿಯೇಷನ್ ಮತ್ತು ಜಿಲ್ಲಾ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪ್ರತಿಭಟನೆ

ನೆಹರು ಕ್ರೀಡಾಂಗಣದ ಎದುರಿಗೆ ಮೊದಲನೇ ಮಹಡಿಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಇದೊಂದು ಅವೈಜ್ಞಾನಿಕ ಯೋಜನೆ ಹಾಗೂ ದುಂದು ವೆಚ್ಚದ ಯೋಜನೆ ಆಗಿದ್ದು, ಕೂಡಲೇ ಈ ಯೋಜನೆಯನ್ನು ಕೈ ಬೀಡಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯಮಾವಳಿಗಳಂತೆ ಕ್ರೀಡಾಂಗಣ ನಿರ್ಮಾಣ ಆಗುತ್ತಿಲ್ಲ. ವೀಕ್ಷಕರ ಗ್ಯಾಲರಿ ಸಹ ಇರುವುದಿಲ್ಲ. ಹಾಗಾಗಿ ಈ ಯೋಜನೆಯನ್ನು ಕೈ ಬೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.