ETV Bharat / state

ಮನೆಗಳ ಅವೈಜ್ಞಾನಿಕ ನಿರ್ಮಾಣ ವಿರೋಧಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ವಿಳಂಬ ಹಾಗೂ ಅವೈಜ್ಞಾನಿಕವಾಗಿ ಮನೆಗಳ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.

Protest by Congress Corporation members in shivmogga
ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ
author img

By

Published : Jan 10, 2020, 8:08 PM IST

ಶಿವಮೊಗ್ಗ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ವಿಳಂಬ ಹಾಗೂ ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ

ಮಹಾನಗರ ಪಾಲಿಕೆಯ 9 ಘೋಷಿತ ಕೊಳಚೆ ಪ್ರದೇಶಗಳಲ್ಲಿ, ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 1,590 ಮನೆಗಳ ನಿರ್ಮಾಣ ಕಾಮಗಾರಿಯನ್ನು ಕಳೆದ ವರ್ಷ ಜನವರಿಯಲ್ಲೇ ಪ್ರಾರಂಭಿಸಲಾಗಿತ್ತು. ಆದ್ರೆ ಮನೆ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಕೂಡಲೇ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Intro:ಶಿವಮೊಗ್ಗ,

ಶಿವಮೊಗ್ಗ ನಗರದಲ್ಲಿ ಕೊಳಜೆ ಪ್ರದೇಶ ಅಭಿವೃದ್ಧಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಮನೆಗಳ ನಿರ್ಮಾಣ ವಿಳಂಬ ಹಾಗೂ ಅವೈಜ್ಞಾನಿಕ ವಾಗಿ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆಯ ೯ ಘೋಷಿತ ಕೊಳಚೆ ಪ್ರದೇಶಗಳಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ೧೫೯೦ ಮನೆಗಳನ್ನು ನಿರ್ಮಾಣ ಕಾಮಗಾರಿ ವನ್ನು ಕಳೆದ ವರ್ಷ ಜನವರಿ ಪ್ರಾರಂಭಿಸಿ ಅರ್ಹ ಫಲಾನುಭವಿಗಳಿಂದ ಸಾಮಾನ್ಯ ವರ್ಗದವರಿಗೆ ೭೩.೬೭೧ ರೂ ಹಾಗೂ ಎಸ್ಸಿ ಎಸ್ಟಿ ಪಂಗಡದವರಿಗೆ ೪೯೦೦೦ ಸಾವಿರ ಕಟ್ಟಿಸಿಕೊಂಡು ವರ್ಷಗಳು ಕಳೆದರು ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ ಹಾಗಾಗಿ ಕೂಡಲೇ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಸಂಸದರ, ಮುಖ್ಯಮಂತ್ರಿ, ಸಚಿವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.