ETV Bharat / state

ಕರ್ತವ್ಯ ನಿರತ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ವೈದ್ಯಾಧಿಕಾರಿಳಿಂದ ಪ್ರತಿಭಟನೆ - kannada news

ಪಶ್ಚಿಮ ಬಂಗಾಳದ ಎಸ್.ಆರ್.ಎಸ್. ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರಾದ ಡಾ. ಪರಿಭಾ ಮುಖರ್ಜಿ ಅವರ ಮೇಲೆ ರೋಗಿಗಳ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಡಾ. ಮುಖರ್ಜಿರವರು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವಂತಾಗಿದೆ. ಈ ಹಲ್ಲೆಯನ್ನು ಖಂಡಿಸಿ ಶಿವಮೊಗ್ಗದಲ್ಲೂ ವೈದ್ಯರು ಪ್ರತಿಭಟನೆ ನಡೆಸಿದರು.

ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಖಂಡಿಸಿ ವೈದ್ಯಾಧಿಕಾರಿಳಿಂದ ಪ್ರತಿಭಟನೆ
author img

By

Published : Jun 14, 2019, 2:02 PM IST

ಶಿವಮೊಗ್ಗ: ಪಶ್ಚಿಮ ಬಂಗಾಳದ ಎಸ್.ಆರ್. ಎಸ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಗಳ ಕುಟುಂಬಸ್ಥರು ನಡೆಸಿದ ಹಲ್ಲೆಯನ್ನು ಖಂಡಿಸಿ ವೈದ್ಯಕೀಯ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಖಂಡಿಸಿ ವೈದ್ಯಾಧಿಕಾರಿಳಿಂದ ಪ್ರತಿಭಟನೆ

ಪಶ್ಚಿಮ ಬಂಗಾಳದ ಎಸ್.ಆರ್.ಎಸ್ಮೆ ಡಿಕಲ್ ಕಾಲೇಜಿನಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರಾದ ಡಾ. ಪರಿಭಾ ಮುಖರ್ಜಿ ಮೇಲೆ ರೋಗಿಗಳ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಡಾ. ಮುಖರ್ಜಿರವರು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವಂತಾಗಿದೆ. ಹೀಗಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯವಂತಾಗಿದೆ. ಹಲ್ಲೆ ನಡೆಸಿದ ಆರೋಪಿಗಳಿಗೆ ಕಾನೂನು ರೀತಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಎಲ್ಲಾ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ನಗರದ ಐಎಂಎ ಹಾಲ್​ನಿಂದ ಡಿಸಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಡಿಸಿ ಕಚೇರಿಯ ಮುಂದೆ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.

Intro:ಶಿವಮೊಗ್ಗ ವೈದ್ಯಕೀಯ ಸಂಘದ ವತಿಯಿಂದ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಪಶ್ಚಿಮ ಬಂಗಾಳದ ಎಸ್.ಆರ್.ಎಸ್.ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರಾದ ಡಾ. ಪರಿಭಾ ಮುಜರ್ಜಿ ರವರ ಮೇಲೆ ರೋಗಿಗಳ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ಡಾ.ಪರಿಬಾ ಮುಖರ್ಜಿರವರು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವಂತಾಗಿದೆ. ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯವಂತಾಗಿದೆ.

Body:ವೈದ್ಯರ ಮೇಲಿನ ಹಲ್ಲೆ ನಡೆಸಿದರಿಗೆ ಕಾನೂನು ರೀತಿ ಕಠಿಣ ಶಿಕ್ಷೆಯಾಗುವಂತೆ ಆಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಎಲ್ಲಾ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ನಾಳೆ ನಮ್ಮ ಮೇಲೂ ನಡೆಯಬಹುದು ಎಂಬ ಆಂತಕವನ್ನು ವೈದ್ಯರು ಹೊರ ಹಾಕಿದ್ದಾರೆ. ಇದರಿಂದ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಲಾಯಿತು.‌

Conclusion:ನಗರದ ಐಎಂಎ ಹಾಲ್ ನಿಂದ ಡಿಸಿ ಕಚೇರಿಯವರೆಗೂ ಪ್ರತಿಭಟನ ಮೆರವಣಿಗೆ ನಡೆಸಲಾಯಿತು.ನಂತ್ರ ಡಿಸಿ ಕಚೇರಿಯ ಮುಂದೆ ಹಲ್ಲಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಯಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಬೈಟ್: ಡಾ.ಪಿ.ಕೆ.ಪೈ. ಅಧ್ಯಕ್ಷರು.ಐಎಂಎ. ಶಿವಮೊಗ್ಗ.

ಕಿರಣ್ ಕುಮಾರ್. ಶಿವಮೊಗ್ಗ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.