ETV Bharat / state

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಡಿಎಸ್​ಎಸ್​ನಿಂದ ಪ್ರತಿಭಟನೆ..

ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ  ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ.

protest-by-dss-for-provide-a-facilities-of-meggan-hospital-in-shimoga
ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಡಿಎಸ್​ಎಸ್​ನಿಂದ ಪ್ರತಿಭಟನೆ...
author img

By

Published : Dec 18, 2019, 10:05 PM IST

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ.

ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್​ಎಸ್​ನಿಂದ ಪ್ರತಿಭಟನೆ..

ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ಸಿಮ್ಸ್ ಮೆಡಿಕಲ್ ಕಾಲೇಜಿನ ದುಸ್ಥಿತಿಗೆ ಕಾರಣರಾದ ವೈದ್ಯಕೀಯ ಅಧೀಕ್ಷಕರನ್ನು ತೆರವುಗೊಳಿಸಿ ಆ ಸ್ಥಾನಕ್ಕೆ ಸಮರ್ಥರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದಿನಂತೆ ಬಿಪಿಎಲ್ ಕಾರ್ಡ್​ದಾರರಿಗೆ ಎಕ್ಸ್‌ರೇ, ರಕ್ತ ಪರೀಕ್ಷೆ, ಐಸಿಯು,ಎಮ್‌ಐಸಿಯು ಹಾಗೂ ವಾರ್ಡ್ ಚಾರ್ಜ್ ಹಾಗೂ ಶಸ್ತ್ರಚಿಕಿತ್ಸೆಗಳಿಗೆ ಮತ್ತು ಔಷಧಗಳಿಗೆ ಯಾವುದೇ ಬಿಲ್ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Intro:ಶಿವಮೊಗ್ಗ,

ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಯನ್ನು ಸರಿಪಡಿಸಬೇಕು ಹಾಗೂ ವಿವಿಧ ಬೇಡಿಕೆ ಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಯನ್ನು ಸರಿಪಡಿಸಬೇಕು ಹಾಗೂ ಮೆಗ್ಗಾನ್ ಭೋದನಾ ಆಸ್ಪತ್ರೆ ಹಾಗೂ ಸಿಮ್ಸ್ ಮೆಡಿಕಲ್ ಕಾಲೇಜಿನ ಸುಸ್ಥಿತಿಗೆ ಕಾರಣರಾದ ವೈದ್ಯಕೀಯ ಅಧಿಕ್ಷಕರನ್ನು ತೇರವುಗೋಳಿಸಿ ಆ ಸ್ಥಾನಕ್ಕೆ ಸಮರ್ಥ ರನ್ನು ನೇಮಕ ಮಾಡಬೇಕು,

ಈ ಹಿಂದಿನಂತೆ ಬಿಪಿಎಲ್ ಕಾರ್ಡ್ ದಾರರಿಗೆ ಎಕ್ಸ್ ರೆ,ರಕ್ತ ಪರೀಕ್ಷೆ, ಐಸಿಯು,ಎಮ್.ಐ.ಸಿ.ಯು ಹಾಗೂ ವಾರ್ಡ್ ಚಾರ್ಜ್ ಮತ್ತು ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಗಳಿಗೆ ಮತ್ತು ಔಷದಗಳಿಗೆ ಯಾವುದೇ ಬಿಲ್ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು ಆಸ್ಪತ್ರೆ ಯಲ್ಲಿ ಎಲ್ಲಾ ಕಾಯಿಲೆಗಳಿಗೆ ಔಷಧಿ ಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು, ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.