ETV Bharat / state

ಅಯೋಧ್ಯೆಯಲ್ಲಿ ಶ್ರೀರಾಮನ ಜತೆ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಆಗ್ರಹ - Shimoga District Collectors Office

ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಜತೆಯಲ್ಲಿ ಮಹರ್ಷಿ ವಾಲ್ಮೀಕಿಯ ಮಂದಿರವೂ ನಿರ್ಮಾಣವಾಗಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

Protest demanding Construction of Maharishi Valmiki Mandir with Srirama Mandir
ಶ್ರೀರಾಮಮಂದಿರದೊಂದಿಗೆ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಆಗ್ರಹ
author img

By

Published : Aug 7, 2020, 3:54 PM IST

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಜತೆಯಲ್ಲಿ ಮಹರ್ಷಿ ವಾಲ್ಮೀಕಿಯ ಮಂದಿರವೂ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಆಗ್ರಹ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಸಂತಸ ವಿಚಾರ. ಆದರೆ, ವಾಲ್ಮೀಕಿಯು ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ ಮತ್ತು ಲವ-ಕುಶರಿಗೆ ಆಶ್ರಯ ನೀಡಿದ ಹಾಗೂ ರಾಮಾಯಣ ಮಹಾಕಾವ್ಯವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ ವಿಶ್ವಕವಿ. ಅವರ ಮಂದಿರವನ್ನೂ ಸಹ ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಬಳಿಕ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗಳಿಗೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.