ETV Bharat / state

ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ.. - ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆ

ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಸಾರ್ವಜನಿಕರಿಗೆ, ರೋಗಿಗಳಿಗೆ ಯಾವುದೇ ಆರೋಗ್ಯ ಸೌಲಭ್ಯ ಸಿಗದ ಹಿನ್ನೆಲೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

Protest in Hosanagara
ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
author img

By

Published : Jan 3, 2020, 12:36 PM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ವಿವಿಧ ಸೌಲಭ್ಯವನ್ನು ಸರ್ಕಾರ ಒದಗಿಸಿದ್ದರೂ ಸಹ ಅದನ್ನು ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿ‌ನ ವೈದ್ಯರಿಗೆ ಇಲ್ಲಿನ ಸಿಬ್ಬಂದಿ ಸರಿಯಾದ ಸಹಕಾರ ನೀಡದಿರುವುದು, ರಾತ್ರಿ ಪಾಳಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಹೀಗೆ ಹಲವು ಸಮಸ್ಯೆಗಳಿಂದ ಆಸ್ಪತ್ರೆ ಬಳಲುತ್ತಿದೆ ಎಂದು ಆರೋಪಿಸಿದರು.

ತಾಲೂಕು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ..

ಅಲ್ಲದೆ ಇಲ್ಲಿ ಕಾರ್ಯನಿರ್ವಹಿಸಲು ಪೂರಕ ವಾತಾವರಣ ಇಲ್ಲದ ಕಾರಣ ಇಲ್ಲಿನ ವೈದ್ಯರು ಬೇರೆ ಕಡೆ ವರ್ಗಾವಣೆಯಾಗುತ್ತಾರೆ ಅಥವಾ ಕೆಲಸಕ್ಕೆ ರಾಜೀನಾಮೆ ನೀಡಿ ಹೋಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Intro:ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಖಂಡನೆ: ಪ್ರತಿಭಟನೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ, ಹೊಸನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಬಸ್ ನಿಲ್ದಾಣದಿಂದ ತಾಲೂಕು ಆಸ್ಪತ್ರೆ ವರೆಗೆ ಪ್ರತಿಭಟನ ಮೆರವಣಿಗೆ ನಡೆಸಲಾಯಿತು. ನಂತ್ರ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಆಸ್ಪತ್ರೆ ವಿಸ್ತರಣೆ ಮಾಡಿ ವಿವಿಧ ಸೌಲಭ್ಯವನ್ನು ಸರ್ಕಾರ ಒದಗಿಸಿದ್ದರು ಸಹ ಅದನ್ನು ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ.Body:ಅಲ್ಲದೆ ಆಸ್ಪತ್ರೆಯಲ್ಲಿ‌ ವೈದ್ಯರಿಗೆ ಇಲ್ಲಿನ ಸಿಬ್ಬಂದಿಗಳು ಸರಿಯಾದ ಸಹಕಾರ ನೀಡದೆ ಇರುವುದು, ರಾತ್ರಿ ಪಾಳಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಹೀಗೆ ಹಲವು ಸಮಸ್ಯೆಗಳಿಂದ ಆಸ್ಪತ್ರೆ ಬಳಲುತ್ತಿದೆ. ಅಲ್ಲದೆ ಇಲ್ಲಿ ಕಾರ್ಯನಿರ್ವಹಿಸಲು ಪೂರಕ ವಾತಾವರಣ ಇಲ್ಲದ ಕಾರಣ ಇಲ್ಲಿನ ವೈದ್ಯರು ಬೇರೆ ಕಡೆ ವರ್ಗಾವಣೆ ಇಲ್ಲವೆ ಕೆಲಸಕ್ಕೆ ರಾಜೀನಾಮೆ ನೀಡಿ ಹೋಗುತ್ತಿದ್ದಾರೆ.Conclusion:ಇದರಿಂದ ಹೊಸನಗರ ತಾಲೂಕಿನ ಜನತೆಗೆ ಸರಿಯಾದ ವೈದ್ಯಕೀಯ ಸೌಲಭ್ಯ ದೊರೆಯದಂತೆ ಆಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳು ಇಲ್ಲಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಲಾಯಿತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.