ETV Bharat / state

ಮೊಬೈಲ್​​​ ಟವರ್​ ನಿರ್ಮಾಣ ವಿರೋಧಿಸಿ ಪ್ರತಿಭಟನೆ

author img

By

Published : Nov 26, 2019, 4:52 PM IST

ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್​ಎಂಎಲ್ ನಗರದ 28ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Protest in Shimoga against tower construction
ಟವರ್​ ನಿರ್ಮಾಣ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್​ಎಂಎಲ್ ನಗರದ 28ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಟವರ್​ ನಿರ್ಮಾಣ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಆರ್​ಎಂಎಲ್ ನಗರದ 11ನೇ ತಿರುವಿನ ಮನೆ ನಂಬರ್ 111ರ ಮೇಲೆ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಈ ಭಾಗದ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮೊಬೈಲ್ ಟವರ್ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಕಾಮಗಾರಿ ಸ್ಥಗಿತಗೊಳಿಸಿತ್ತು. ಆದರೆ ಈಗ ಮತ್ತೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದ ವಾರ್ಡ್​ ನಿವಾಸಿಗಳಿಗೆ ಸಮಸ್ಯೆಯುಂಟಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಟವರ್​ ನಿರ್ಮಾಣವಾಗುತ್ತಿರುವುದು ಜನನಿಬಿಡ ಪ್ರದೇಶದಲ್ಲಾಗಿದೆ. ಇಲ್ಲಿ ಶಾಲಾ-ಕಾಲೇಜುಗಳಿವೆ. ಮೊಬೈಲ್ ಟವರ್ ನಿರ್ಮಾಣವಾದರೆ ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ತಕ್ಷಣವೇ ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

Intro:ಶಿವಮೊಗ್ಗ,
ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್ ಎಂ ಎಲ್ ನಗರದ 28ನೇ ವಾರ್ಡ್ ನ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ದರು

ಆರ್ ಎಂ ಎಲ್ ನಗರದ 11ನೇ ತಿರುವಿನ ಮನೆ ನಂಬರ್ 111 ರ ಮೇಲೆ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿದೆ.
ಇದರಿಂದ ಈ ಭಾಗದ ಜನರಿಗೆ ತೊಂದರೆ ಉಂಟಾಗುತ್ತದೆ ,ಈ ಹಿಂದೆ ಮೊಬೈಲ್ ಟವರ್ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಕಾಮಗಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಈಗ ಮತ್ತೆ ಕಾಮಗಾರಿ ಆರಂಭಿಸಿದ್ದಾರೆ ಇದರಿಂದ ವಾರ್ಡ್ನ ಜನರಿಗೆ ಆತಂಕ ಉಂಟಾಗಿದೆ. ಈ ಸ್ಥಳ
ಜನನಿಬಿಡ ಸ್ಥಳವಾಗಿದೆ ಹಾಗೂ ಹತ್ತಕ್ಕಿಂತ ಹೆಚ್ಚು ಶಾಲಾ-ಕಾಲೇಜುಗಳಿಗೆ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರೆ ಮೊಬೈಲ್ ಟವರ್ ವೈರಸ್ನಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಹಾಗೂ ವೃದ್ಧರ ಆರೋಗ್ಯದಲ್ಲೂ ಕೂಡಾ ಏರುಪೇರಾಗಲಿದೆ ಹಾಗಾಗಿ ತಕ್ಷಣವೇ ಮೊಬೈಲ್ ಟವರ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.