ETV Bharat / state

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ. - 10 years imprisonment for accused Under Foxo act

ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಪೋಕ್ಸೂ ಕಾಯ್ದೆಯಡಿ ಆರೋಪಿಗೆ ಹತ್ತು ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ.
author img

By

Published : Sep 27, 2019, 11:32 PM IST

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಮಂಜುನಾಥ್ ಎಂಬಾತನಿಗೆ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಪೋಕ್ಸೂ ಕಾಯ್ದೆಯಡಿ 10 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿದೆ.

ಅಗಸವಳ್ಳಿ ಗ್ರಾಮದ ಮಂಜುನಾಥ್ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತೆನೆ ಎಂದು ನಂಬಿಸಿ, ಅಪಹರಿಸಿ ತಮಿಳುನಾಡಿಗೆ ಕರೆದು ಕೊಂಡು ಹೋಗಿ ಅಲ್ಲಿನ ಈರೋಡ್ ಜಿಲ್ಲೆಯ ಸಮತ್ತಪುರಂ ಗ್ರಾಮದ ಮನೆಯಲ್ಲಿ ಇಟ್ಟಿದ್ದನು. ನಂತರ ಈ ಬಗ್ಗೆ ಒಂದು ತಿಂಗಳು ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದರ ಕುರಿತು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಕುರಿತು ಪೋಕ್ಸೋ ಕಾಯ್ದೆಯಡಿ ಕಲಂ 6 ಅಡಿಯಲ್ಲಿ ದೂರು ದಾಖಲಾಗಿತ್ತು. ವಾದ ಅಲಿಸಿದ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದ ಮಂಡಿಸಿದ್ದರು.

Intro:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ.

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಮಂಜುನಾಥ್ ಎಂಬಾತನಿಗೆ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಲೋ ವಿಶೇಷ ನ್ಯಾಯಾಲಯ ಪೋಕ್ಸೂ ಕಾಯ್ದೆಯಡಿ 10 ವರ್ಷ ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿದ್ದಾರೆ.Body:ಅಗಸವಳ್ಳಿ ಗ್ರಾಮದ ಮಂಜುನಾಥ್ ಅದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತೆನೆ ಎಂದು ನಂಬಿಸಿ, ಅಪಹರಿಸಿ ತಮಿಳುನಾಡಿಗೆ ಕರೆದು ಕೊಂಡು ಹೋಗಿ ಇಲ್ಲಿನ ಈರೋಡ್ ಜಿಲ್ಲೆಯ ಸಮತ್ತಪುರಂ ಗ್ರಾಮದಲ್ಲಿ ಮನೆ ಇಟ್ಟಿದ್ದನು. ಒಂದು ತಿಂಗಳು ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದರ ಕುರಿತು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.Conclusion:ಈ ಕುರಿತು ಪೋಕ್ಸೋ ಕಾಯ್ದೆಯಡಿ ಕಲಂ 6 ಅಡಿಯಲ್ಲಿ ದೂರು ದಾಖಲಾಗಿತ್ತು. ವಾದ ಅಲಿಸಿದ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್ ರವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದ ಮಂಡಿಸಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.