ETV Bharat / state

ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಜಿಲ್ಲಾಧಿಕಾರಿಗೆ ಮನವಿ.. - Government Hospital

ಭ್ರಷ್ಟಾಚಾರ ವಿರೋಧಿ ವೇದಿಕೆ ವತಿಯಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಸರ್ವತೋಮುಖ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

develop Government Hospital
ಆಸ್ಪತ್ರೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ
author img

By

Published : Feb 3, 2020, 5:05 PM IST

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸಿ ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಘೋಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಭ್ರಷ್ಟಾಚಾರ ವಿರೋಧಿ ವೇದಿಕೆ ಮನವಿ ಸಲ್ಲಿಸಿದೆ.

ಅಲ್ಲದೇ ರಾಜ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರ ಸೇವಾ ಅವಧಿಯನ್ನು 60 ವರ್ಷದಿಂದ 65 ವರ್ಷಕ್ಕೆ ವಿಸ್ತರಿಸಬೇಕೆಂದು ಕೂಡ ಮನವಿ ಮಾಡಿದ್ರು. ಸರ್ಕಾರಿ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಬೇಕು. ತಾಲೂಕು ಆಸ್ಪತ್ರೆಗೆ ಜಿಲ್ಲೆಯ ಸೊರಬ, ಆನವಟ್ಟಿ, ಶಿರಾಳಕೊಪ್ಪ ಹಾಗೂ ಹಾವೇರಿ ಜಿಲ್ಲೆಯ ಹಿರೇಕೆರೂರು, ರಟ್ಟಿಹಳ್ಳಿ, ಮಾಸೂರು ಹಾಗೂ ಇನ್ನಿತರ ಪ್ರದೇಶಗಳಿಂದ ಸಾಕಷ್ಟು ರೋಗಿಗಳು ಬರುತ್ತಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಸರ್ವತೋಮುಖ ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿಗೆ ಮನವಿ..

ಆದರೆ, ಆಸ್ಪತ್ರೆಯಲ್ಲಿ ಸಮರ್ಪಕ ಸೌಲಭ್ಯ ಕೊರತೆಯಿದೆ. ಹಾಗಾಗಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಮೂಲಸೌಲಭ್ಯಗಳನ್ನು ಒದಗಿಸಬೇಕು. ಈಗ ಇರುವ 150 ರಿಂದ 400 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕು. ಆಸ್ಪತ್ರೆಗೆ ನೂತನವಾಗಿ 3 ರಿಂದ 4 ಆ್ಯಂಬುಲೆನ್ಸ್‌ಗಳನ್ನ ಒದಗಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.

ಅಲ್ಲದೇ ಹೆಚ್ಚು ಸಿಬ್ಬಂದಿಯನ್ನು ಒದಗಿಸಬೇಕು. ತೀವ್ರ ನಿಗಾ ಘಟಕಗಳನ್ನು ಹೆಚ್ಚು ನಿರ್ಮಾಣ ಮಾಡಬೇಕು. ಡಯಾಲಿಸಿಸ್ ಘಟಕಗಳನ್ನು ಅಭಿವೃದ್ಧಿ ಪಡಿಸಬೇಕು. ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸುವ ಮೂಲಕ ಬಡ ರೋಗಿಗಳಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Intro:ಶಿವಮೊಗ್ಗ,
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಡಿಸಿ ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿ ಘೋಷಣೆ ಮಾಡಬೇಕು, ಹಾಗೂ ರಾಜ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ತಜ್ಞ
ವೈದ್ಯರ ಸೇವಾ ಅವಧಿಯನ್ನು ೬೦ ವರ್ಷದಿಂದ ೬೫ ವರ್ಷಕ್ಕೆ ವಿಸ್ತರಿಸಬೇಕೆಂದು ಜಿಲ್ಲಾಧಿಕಾರಿ ಗಳಿಗೆ ಭ್ರಷ್ಟಾಚಾರ ವಿರೋಧಿ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಡಿಸಿ ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿ ಘೋಷಣೆ ಮಾಡಬೇಕು,
ಸರ್ಕಾರಿ ಆಸ್ಪತ್ರೆ ಯನ್ನು ಅಭಿವೃದ್ಧಿ ಪಡಿಸಬೇಕು, ತಾಲೂಕು ಆಸ್ಪತ್ರೆ ಗೆ ಜಿಲ್ಲೆಯ ಸೊರಬ ,ಆನವಟ್ಟಿ, ಶಿರಾಳಕೊಪ್ಪ, ಹಾಗೂ ಹಾವೇರಿ ಜಿಲ್ಲೆಯ ಹೀರೆಕೇರೂರು, ರಟ್ಟಿಹಳ್ಳಿ, ಮಾಸೂರು ಹಾಗೂ ಇನ್ನಿತರ ಪ್ರದೇಶಗಳಿಂದ ಸಾಕಷ್ಟು ರೋಗಿಗಳು ಬರುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಮರ್ಪಕ ಸೌಲಭ್ಯ ಕೊರತೆಯಿದೆ ಹಾಗಾಗಿ ಆಸ್ಪತ್ರೆ ಯನ್ನು ಜಿಲ್ಲಾ ಆಸ್ಪತ್ರೆ ಯಾಗಿ ಷೋಷಣೆ ಮಾಡಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಈಗ ಇರುವ ೧೫೦ ಹಾಸಿಗೆಗಳ ಸಾಮರ್ಥ್ಯ ವನ್ನು ೪೦೦ ಹಾಸಿಗೆ ಸಾಮರ್ಥ್ಯ ಕ್ಕೆ ಹೆಚ್ಚಿಸಬೇಕು, ಆಸ್ಪತ್ರೆ ಗೆ ನೂತನವಾಗಿ ೩ರಿಂದ ೪ ಅಂಬ್ಯೂಲೆನ್ಸ್ ಗಳನ್ನು ಒದಗಿಸಬೇಕು, ಇನ್ನೂ ಹೆಚ್ಚು ಸಿಬ್ಬಂದಿ ಗಳನ್ನು ಒದಗಿಸಬೇಕು, ತೀವ್ರಾ ಘಟಕಗಳನ್ನು ಹೆಚ್ಚು ನಿರ್ಮಾಣ ಮಾಡಬೇಕು, ಡಯಾಲಿಸಿಸ್ ಘಟಕಗಳನ್ನು ಅಭಿವೃದ್ಧಿ ಪಡಿಸಬೇಕು, ಒಟ್ಟಾರೆ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಸಾರ್ವಜನಿಕ ರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.