ETV Bharat / state

ಶಿವಮೊಗ್ಗದಲ್ಲಿ ಎಫ್​​​.ಎಂ ರೇಡಿಯೋ ಕೇಂದ್ರ ಸ್ಥಾಪನೆಗೆ ಮನವಿ

ಶಿವಮೊಗ್ಗದಲ್ಲಿ ಎಫ್​​​.ಎಂ ರೇಡಿಯೋ ಕೇಂದ್ರ ಸ್ಥಾಪಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Request for establish FM Radio Station in Shivsmogga, ಶಿವಮೊಗ್ಗದಲ್ಲಿ ಎಫ್​​​.ಎಂ ರೇಡಿಯೋ ಕೇಂದ್ರ ಸ್ಥಾಪನೆಗೆ ಆಗ್ರಹ
ಶಿವಮೊಗ್ಗದಲ್ಲಿ ಎಫ್​​​.ಎಂ ರೇಡಿಯೋ ಕೇಂದ್ರ ಸ್ಥಾಪನೆಗೆ ಮನವಿ
author img

By

Published : Jan 9, 2020, 9:03 PM IST

ಶಿವಮೊಗ್ಗ: ನಗರದಲ್ಲಿ ಎಫ್​​​.ಎಂ ರೇಡಿಯೋ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಿ ಈ ಸಂಬಂಧ ಚರ್ಚೆ ನಡೆಸಿದ್ದಾರೆ.

ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಶಿವಮೊಗ್ಗ ಹೆಸರಾಗಿದೆ. ಹಾಗೆಯೇ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕಿದೆ. ಇದಕ್ಕೆ ಎಫ್.ಎಂ ಸೂಕ್ತ ಮಾಧ್ಯಮವಾಗಿದ್ದು, ಜಿಲ್ಲೆಯಲ್ಲಿ ಅವಕಾಶ ನೀಡಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ.

ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಎಫ್.ಎಂ.ಗಾಗಿ 10ಕೆವಿ ಪ್ರಸರಣ ಟ್ರಾನ್ಸ್​​ಮೀಟರ್ ಅಳವಡಿಸಬಹುದು. ಜಿಲ್ಲೆಯಲ್ಲಿ ಖಾಸಗಿ ಎಫ್.ಎಂ ಚಾನೆಲ್​​ಗಳ ಆರಂಭಕ್ಕೂ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಂಸದರ ಮನವಿಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

Intro:ಶಿವಮೊಗ್ಗ,

ಶಿವಮೊಗ್ಗದಲ್ಲಿ ಎಪ್.ಎಂ ರೇಡಿಯೋ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಿ ಈ ಸಂಬಂಧ ಚರ್ಚೆ ನಡೆಸಿದ್ದಾರೆ
ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಶಿವಮೊಗ್ಗ ಹೆಸರಾಗಿದೆ. ಹಾಗೆಯೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕಿದೆ. ಇದಕ್ಕೆ ಎಫ್.ಎಂ ಸೂಕ್ತವಾಗಿದ್ದು ಜಿಲ್ಲೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ
ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಎಫ್.ಎಂ.ಗಾಗಿ 10ಕೆವಿ ಪ್ರಸರಣ ಟ್ರಾನ್ಸ್’ಮೀಟರ್ ಅಳವಡಿಸಬಹುದು ಎಂದು ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಮನವಿ ಮಾಡಿದರು. ಇದೇ ವೇಳೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ಎಫ್.ಎಂ.ಚಾನೆಲ್’ಗಳ ಆರಂಭಕ್ಕೂ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ. 
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.