ETV Bharat / state

ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಡಿಸಿಗೆ ಮನವಿ - shimogga

ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಯಾವ ಕಾಮಗಾರಿಗಳು ಇಲ್ಲಿ ಆರಂಭವಾಗಿಲ್ಲ. ಟೆಂಡರ್ ಕರೆದಿಲ್ಲ ಹಾಗಾಗಿ ತಕ್ಷಣವೇ ಈ ಬಗ್ಗೆ ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿಗಳಿಗೆ ಆದೇಶ ನೀಡಬೇಕು. ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ
author img

By

Published : May 1, 2019, 4:28 AM IST

Updated : May 1, 2019, 11:02 AM IST

ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಜಾಮಿಯಾ ಮಸೀದಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿದ್ದಾರೆ. ಇಲ್ಲಿ ಯಾವುದೇ ಮೂಲ ಸೌಕರ್ಯಗಳು ಇಲ್ಲ. ಈ ಹಿಂದೆ ಸಚಿವರಾದ ಜಮೀರ್ ಅಹಮದ್ ಅವರು ಮೂಲಸೌಕರ್ಯಗಳ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿ ಕಾಮಗಾರಿಗೆ ಮಂಜೂರಾತಿ ನೀಡಿದ್ದರು. ಆದರೆ ಇದುವರೆಗೂ ಈ ಬಗ್ಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ಯಾವ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ

ಚುನಾವಣೆಯ ನೀತಿ ಸಂಹಿತೆ ನೆಪದಲ್ಲಿ ಯಾವ ಕಾಮಗಾರಿಗಳು ಇಲ್ಲಿ ಆರಂಭವಾಗಿಲ್ಲ. ಟೆಂಡರ್​ಗಳನ್ನು ಕರೆದಿಲ್ಲ ಹಾಗಾಗಿ ತಕ್ಷಣವೇ ಈ ಬಗ್ಗೆ ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿಗಳಿಗೆ ಆದೇಶ ನೀಡಬೇಕು. ಹಾಗೂ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Intro:ಶಿವಮೊಗ್ಗ,
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಜಿಲ್ಲಾಧಿಕಾರಿ ಗಳಿಗೆ ಮನವಿ.
ನಗರದ ಸೋಮಿನಕೊಪ್ಪ ಬಡಾವಣೆಯ ವಾಸಿಸುತ್ತಿರುವ ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಜಾಮಿಯಾ ಮಸೀದಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Body:ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿದ್ದಾರೆ .
ಇಲ್ಲಿ ಯಾವುದೇ ಮೂಲ ಸೌಕರ್ಯಗಳು ಇಲ್ಲ ಈ ಹಿಂದೆ ಸಚಿವರಾದ ಜಮೀರ್ ಅಹಮದ್ ಅವರು ಮೂಲಸೌಕರ್ಯಗಳ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿ ಕಾಮಗಾರಿಗೆ ಮಂಜೂರಾತಿ ನೀಡಿದ್ದರು .
ಆದರೆ ಇದುವರೆಗೂ ಈ ಬಗ್ಗೆ ಅಧಿಕಾರಿಗಳಾಗಳಿ, ಜನಪ್ರತಿನಿಧಿಗಳಾಗಲಿ, ಯಾವ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಚುನಾವಣೆಯ ನೀತಿ ಸಂಹಿತೆ ನೆಪದಲ್ಲಿ ಯಾವ ಕಾಮಗಾರಿಗಳು ಇಲ್ಲಿ ಆರಂಭವಾಗಿಲ್ಲ.
ಟೆಂಡರ್ ಗಳನ್ನು ಕರೆದಿಲ್ಲ ಹಾಗಾಗಿ ತಕ್ಷಣವೇ ಈ ಬಗ್ಗೆ ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿಗಳಿಗೆ ಆದೇಶ ನೀಡಬೇಕು.
ಹಾಗೂ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
Last Updated : May 1, 2019, 11:02 AM IST

For All Latest Updates

TAGGED:

shimogga
ETV Bharat Logo

Copyright © 2025 Ushodaya Enterprises Pvt. Ltd., All Rights Reserved.