ETV Bharat / state

ಗೋಲಿಬಾರ್​ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ಆಗ್ರಹ.. - ಪೌರತ್ವ ಮಸೂದೆ ತಿದ್ದುಪಡಿ

ಮಂಗಳೂರಿನ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಬಲಿಯಾದ ಕುಟುಂಬಗಳಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಗೋಲಿಬಾರ್​ ಮಾಡಿದ ಪೊಲೀಸ್​ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

Requests for relief to the family of Golibar victims
ಗೋಲಿಬಾರ್​ನಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
author img

By

Published : Dec 22, 2019, 12:57 PM IST

ಶಿವಮೊಗ್ಗ:ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರ್​ಗೆ ಮೃತಪಟ್ಟ ಕುಟುಂಬಗಳಿಗೆ ಶೀಘ್ರವೇ ಪರಿಹಾರ ನೀಡಬೇಕು. ಗೋಲಿಬಾರ್​ ನಡೆಸಿದ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಗೋಲಿಬಾರ್​ನಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ..

ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮದ ಆಧಾರದ ಮೇಲೆ ಜನರನ್ನು ಇಬ್ಭಾಗ ಮಾಡುತ್ತಿದೆ. ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಕಾನೂನು ರಚಿಸಲಾಗುತ್ತಿರುವುದು ಸಂವಿಧಾನದ ಅನುಚ್ಛೇದ 14, 12 ಮತ್ತು ಸಂವಿಧಾನದ ಪ್ರಿಯಾಂಬಲ್ ವಿರುದ್ಧವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Intro:ಶಿವಮೊಗ್ಗ, ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆಯ ಮೇಲೆ ಲಾಠಿ ಚಾರ್ಜ ಮಾಡಿ ಅಮಾಯಕರ ಮೇಲೆ ಗುಂಡು ಹಾರಿಸಿ ಇಬ್ಬರನ್ನೂ ಬಲಿ ತೆಗೆದುಕೊಂಡ ಪೋಲಿಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೋಳ್ಳಬೇಕು ಹಾಗೂ ಮರಣ ಹೊಂದಿದ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿಟಿಜನ್ ಯುನೈಟೆಡ್ ಮುಮೇಟ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು. ಪೌರತ್ವ ತಿದ್ದುಪಡಿ ಮಸೂದೆಯನ್ನು ದೇಶದಲ್ಲಿ ಜಾರಿಗೆ ತರುವ ಮೂಲಕ ದೇಶವನ್ನು ಜಾತಿ ಆಧಾರದ ಮೇಲೆ ಹೋಡೆಯಲು ಹೋರಟಿದೆ. ಹಾಗೂ ಸ್ವತಂತ್ರ ಭಾರತದ ಇತಿಹಾಸ ದಲ್ಲಿ ಇದು ಮೊಟ್ಟಮೊದಲ ಬಾರಿಗೆ ಜಾತಿ ಆಧಾರದ ಮೇಲೆ ಕಾನೂನು ರಚಿಸುತ್ತಿರುವುದು ಸಂವಿಧಾನದ ಅನುಚ್ಛೇದ ೧೪.೨೧, ಮತ್ತು ಸಂವಿಧಾನದ ಪ್ರಿಯಾಬಲ್ ವಿರುದ್ಧ ವಾಗಿದೆ . ಹಾಗೂ ಕೇಂದ್ರ ದ ಬಿಜೆಪಿ ಸರ್ಕಾರ ತನ್ನ ಹಿಂದೂತ್ವ ಅಜಂಡಾವನ್ನು ರಾಷ್ಟ್ರದ ನಾಗರಿಕರ ಮೇಲೆ ಹೇರಲು ಹೋರಟಿರುವುದು ಸಂವಿಧಾನದ ವಿರುದ್ಧ ವಾಗಿದೆ ಹಾಗಾಗಿ ಈ ಮಸೂದೆಯನ್ನು ರದ್ದುಗೋಳಿಸಬೇಕು, ಹಾಗೂ ಮಂಗಳೂರಿನ ಲ್ಲಿ ಗುಂಡು ಹಾರಿಸಿ ಇಬ್ಬರೂ ವ್ಯಕ್ತಿಗಳ ಪ್ರಾಣ ತೆಗೆದುಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಗುಂಡಿ ದಾಳಿಗೆ ಬಳಿಯಾದ ವ್ಯಕ್ತಿಗಳ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು. ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.