ETV Bharat / state

ಸಿಎಂ ತವರು ಕ್ಷೇತ್ರದಲ್ಲಿ ನದಿ ಪುನಶ್ಚೇತನ ಕಾರ್ಯಾಗಾರ.. - ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಆರ್ಟ್ ಆಫ್ ಲೀವಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ನದಿಗಳ ಪುನಶ್ವೇತನ ಕಾರ್ಯಾಗಾರವನ್ನು ಆಯ್ದ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ.

ನದಿ ಪುನಶ್ಚೇತನ ಕಾರ್ಯಾಗಾರ
ನದಿ ಪುನಶ್ಚೇತನ ಕಾರ್ಯಾಗಾರ
author img

By

Published : Apr 14, 2020, 7:46 PM IST

ಶಿವಮೊಗ್ಗ : ಸಿಎಂ ಯಡಿಯೂರಪ್ಪನವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ನದಿಗಳ ಪುನಶ್ಚೇತನ ಕಾರ್ಯಾಗಾರ ನಡೆಸಲಾಯಿತು. ಶಿಕಾರಿಪುರದ ತಾಲೂಕು ಆಡಳಿತ ಭವನದಲ್ಲಿ ಈ ಕಾರ್ಯಾಗಾರವನ್ನು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಆರ್ಟ್ ಆಫ್ ಲೀವಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ನದಿಗಳ ಪುನಶ್ವೇತನ ಕಾರ್ಯಾಗಾರವನ್ನು ಆಯ್ದ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.

ನದಿ ಪುನಶ್ಚೇತನ ಕಾರ್ಯಾಗಾರ
ನದಿ ಪುನಶ್ಚೇತನ ಕಾರ್ಯಾಗಾರ..

ಇದರಿಂದ ಅಂರ್ತಜಲವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಆರ್ಟ್ ಆಫ್ ಲೀವಿಂಗ್​​​ನವರು ಅಧಿಕಾರಿಗಳಿಗೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ, ಜಿಪಂ ಸಿಇಒ ಶ್ರೀಮತಿ ವೈಶಾಲಿ, ತಾಪಂ ಅಧ್ಯಕ್ಷರು, ಜಿಪಂ ಹಾಗೂ ತಾಪ‌ಂ ಸದಸ್ಯರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.