ETV Bharat / state

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್.ದತ್ತಾತ್ರಿ ನೇಮಕ

author img

By

Published : Oct 10, 2020, 3:26 AM IST

ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕಗೊಂಡಿದ್ದಾರೆ.

dattatri
ಎಸ್.ದತ್ತಾತ್ರಿ

ಶಿವಮೊಗ್ಗ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ರಾಜ್ಯ ಬಿಜೆಪಿ ರೈತ ಮೊರ್ಚಾದ ಹಾಲಿ ಉಪಾಧ್ಯಕ್ಷ ಎಸ್. ದತ್ತಾತ್ರಿ ನೇಮಕಗೊಂಡಿದ್ದಾರೆ.

ಈ ಕುರಿತಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧೀನ ಕಾರ್ಯದರ್ಶಿಗಳು, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಂತರ್ ನಿಯಮಗಳ ಅನ್ವಯ ವಿಶೇಷ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ.

S. Dattatri
ಅಧಿಸೂಚನೆ ಪ್ರತಿ

ಎಸ್. ದತ್ತಾತ್ರಿ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ಸೂಡಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಸದ್ಯ ರಾಜ್ಯ ಬಿಜೆಪಿ ರೈತ ಮೊರ್ಚಾದ ಉಪಾಧ್ಯಕ್ಷರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.