ETV Bharat / state

ನಗರಸಭೆ ಆಡಳಿತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್​​​ನಿಂದ ಪ್ರತಿಭಟನೆ - shivamogga district News

ರಸ್ತೆ ಗುಂಡಿ ಮತ್ತು ಸರಿಯಾದ ನೀರಿನ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ನಗರಸಭೆ ವಿರುದ್ಧ ಸಾಗರ ನಗರ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹದಿನೈದು ದಿನದ ಒಳಗೆ ಅವ್ಯವಸ್ಥೆ ಸರಿಪಡಿಸುವಂತೆ ಗಡುವು ನೀಡಿದ್ದಾರೆ.

ಸಾಗರ ನಗರಸಭೆ
author img

By

Published : Aug 22, 2019, 9:14 AM IST

ಶಿವಮೊಗ್ಗ : ಸಾಗರ ನಗರಸಭೆ ಆಡಳಿತದ ವೈಖರಿ ಖಂಡಿಸಿ ನಗರ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರಸಭೆ ಆಡಳಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ರಸ್ತೆ ಗುಂಡಿಗಳನ್ನು ಮುಚ್ಚದೇ ಮತ್ತು ಕುಡಿವ ನೀರಿನ ಪೂರೈಕೆ ಮಾಡದೇ ನಗರಸಭೆ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಈ ಬಗ್ಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂದ ನಂತರ ನಗರದಲ್ಲಿ ಡೆಂಘೀ ಹಾವಳಿ ಹೆಚ್ಚಾಗಿದೆ. ನಗರಸಭೆಯಲ್ಲಿ ಬಿಜೆಪಿ ಆಡಳಿತ ಬಂದಾಗಿನಿಂದ ಅಭಿವೃದ್ದಿಯ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು. ನಗರಸಭೆ ಪೌರಾಯುಕ್ತರಿಗೆ ಸದಸ್ಯೆ ಲಲಿತಮ್ಮ ಹಾಗೂ ನಗರ ಕಾಂಗ್ರೆಸ್ ಆಧ್ಯಕ್ಷ ತಸ್ರೀಫ್​ರನ್ನ ತರಾಟೆಗೆ ತೆಗೆದುಕೊಂಡರು. ಇನ್ನೂ ಹದಿನೈದು ದಿನದ ಒಳಗೆ ಅವ್ಯವಸ್ಥೆ ಸರಿಪಡಿಸುವಂತೆ ಎಚ್ಚರಿಕೆ ನೀಡಿದ್ದಾರೆ.

Intro:ನಗರಸಭೆ ವಿರುದ್ದ ಕಾಂಗ್ರೆಸ್ ಪ್ರತಿಭಟನೆ.

ಶಿವಮೊಗ್ಗ: ಸಾಗರ ನಗರಸಭೆ ವಿರುದ್ದ ಸಾಗರ ನಗರ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ರಸ್ತೆಯ ಗುಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟಿರುವುದು ಸಾಕಷ್ಟು ಅಪಘಾತಕ್ಕೆ ಕಾರಣವಾಗಿದೆ. Body: ಇನ್ನೂ ಕುಡಿಯುವ ನೀರನ್ನು ಸರಿಯಾಗಿ ಪೂರೈಕೆ ಮಾಡದೆ ನಗರಸಭೆ ಜನ ವಿರೋಧಿ ಆಡಳಿತ ನಡೆಸುತ್ತಿದೆ. ನಗರಸಭೆಗೆ ನಗರದಲ್ಲಿ ಇರುವ ಅವ್ಯವಸ್ಥೆಯ ಬಗ್ಗೆ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಮಳೆ ಬಂದ ನಂತ್ರ ನಗರದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಸ್ವಚ್ಚತೆಯ ಬಗ್ಗೆ ಗಮನ ಹರಿಸದ ಕಾರಣ ನಗರದಲ್ಲಿ ಅನಾರೋಗ್ಯ ಹೆಚ್ಚಾಗುತ್ತಿದೆ. ನಗರಸಭೆಯಲ್ಲಿ ಬಿಜೆಪಿ ಆಡಳಿತ ಬಂದಾಗಿನಿಂದ ಅಭಿವೃದ್ದಿಯ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.Conclusion: ನಗರಸಭೆ ಪೌರಾಯುಕ್ತರಿಗೆ ಸದಸ್ಯೆ ಲಲಿತಮ್ಮ ಹಾಗೂ ನಗರ ಕಾಂಗ್ರೆಸ್ ಆಧ್ಯಕ್ಷ ತಸ್ರೀಫ್ ತರಾಟೆಗೆ ತೆಗೆದು ಕೊಂಡರು. ಇನ್ನೂ ಹದಿನೈದು ದಿನದ ಒಳಗೆ ಅವ್ಯವಸ್ಥೆ ಸರಿಪಡಿಸಲು ಗಡುವು ನೀಡಲಾಯಿತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.