ETV Bharat / state

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ - shivamogg latest news

ಶಿವಮೊಗ್ಗದ ಶಿವಪ್ಪ ನಾಯಕ ಪ್ರತಿಮೆ ಎದುರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಯಿತು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದರು.

sangolli rayanna birth anniversary celebration in shivamog
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
author img

By

Published : Aug 15, 2020, 5:48 PM IST

ಶಿವಮೊಗ್ಗ: ಬ್ರಿಟಿಷರ ವಿರುದ್ಧ ಹೋರಾಡಿದ ಸಂಗೊಳ್ಳಿ ರಾಯಣ್ಣ ನಮಗೆಲ್ಲ ಆದರ್ಶಪ್ರಾಯವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ನಗರದ ಶಿವಪ್ಪ ನಾಯಕ ಪ್ರತಿಮೆ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಅಂಗವಾಗಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನೆರವೇರಿಸಿ, ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿದರು.

ಬ್ರಿಟಿಷರ ವಿರುದ್ಧ ಹೋರಾಡಿದ ಲಕ್ಷಾಂತರ ಕ್ರಾಂತಿವೀರರಲ್ಲಿ ಅಗ್ರಗಣ್ಯರಾದವರು ಸಂಗೊಳ್ಳಿ ರಾಯಣ್ಣ. ಇವರೊಟ್ಟಿಗೆ ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮನ ದಿಟ್ಟತನ. ಇವರ ಹೋರಾಟದ ಮನೋಬಲವು ಬ್ರಿಟಿಷ ಅಧಿಕಾರಿಗಳಲ್ಲಿ ಭಯ ಹುಟ್ಟಿಸಿತ್ತು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಸಚಿವರಿಗೆ ಸನ್ಮಾನ ಮಾಡಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.