ETV Bharat / state

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೂ ಸ್ಯಾನಿಟೈಸರ್ ಸಿಂಪಡಣೆ

author img

By

Published : May 27, 2020, 12:02 AM IST

ಕೊರೊನಾ ಭೀತಿ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.

ಸ್ಯಾನಿಟೈಜರ್ ಸಿಂಪಡಣೆ
ಸ್ಯಾನಿಟೈಜರ್ ಸಿಂಪಡಣೆ

ಶಿವಮೊಗ್ಗ : ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್​ ಸಿಂಪಡಣೆ ಮಾಡಲಾಗುತ್ತಿದೆ.

ಸ್ಯಾನಿಟೈಸರ್ ಸಿಂಪಡಣೆ

ಕೊರೊನಾ ವೈರಸ್ ನಿಯಂತ್ರಣ ಕ್ರಮಗಳನ್ವಯ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣ ಮತ್ತು ಕಟ್ಟಡಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಯಾನಿಟೈಸರ್​ ಸಿಂಪಡನೆ ಮಾಡಿದರು.

ನಿತ್ಯ ನೂರಾರು ಜನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರುತ್ತಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್​ ಸಿಂಪಡಣೆ ಮಾಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.