ETV Bharat / state

ಶಿವಮೊಗ್ಗದಲ್ಲಿ ಡಿ. 9ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ - Shivamogga Section 144 extended

ಶಿವಮೊಗ್ಗದಲ್ಲಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ. ನಾಳೆ ಭಾರತ ಬಂದ್ ಹಿನ್ನೆಲೆ ಡಿ. 9 ರ ತನಕ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ತಾಲೂಕು ದಂಡಾಧಿಕಾರಿ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ ಡಿ.9 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

author img

By

Published : Dec 7, 2020, 12:00 PM IST

ಶಿವಮೊಗ್ಗ: ಡಿಸೆಂಬರ್ 3 ರಂದು ನಗರದ ಹಳೆ ಭಾಗದಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆ ಜಾರಿ ಮಾಡಿದ್ದ ನಿಷೇಧಾಜ್ಞೆಯನ್ನು ಡಿ.9ರ ವರೆಗೂ ವಿಸ್ತರಿಸಿ ತಾಲೂಕು ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ ಡಿ.9 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ
ಶಿವಮೊಗ್ಗದಲ್ಲಿ ಡಿ.9 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮೊದಲು ಡಿ.3 ರಿಂದ 5 ರ ವರೆಗೆ ಮೊದಲು ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ನಂತರ ಡಿ.7 ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಸೆಕ್ಷನ್​ 144 ಅನ್ನು ಡಿ. 9 ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಾಳೆ ಭಾರತ ಬಂದ್ ಹಿನ್ನೆಲೆ ಡಿ. 9 ರ ತನಕ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ತಾಲೂಕು ದಂಡಾಧಿಕಾರಿ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಇಂದು ಸಿಎಂ ತವರು ಕ್ಷೇತ್ರಕ್ಕೆ ಪ್ರವಾಸ: ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿ

ಸೆಕ್ಷನ್ 144 ಮುಂದುವರಿಕೆಗೆ ವ್ಯಾಪಾರಿಗಳ ಆಕ್ರೋಶ: ನಿಷೇಧಾಜ್ಞೆ ಮುಂದುವರಿಕೆಗೆ ನಗರದ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದ ಹೊರಬಂದು ಈಗತಾನೇ ಸುಧಾರಿಸಿಕೊಳ್ಳುತ್ತಿರುವಾಗ ವಾರಗಟ್ಟಲೆ ನಿಷೇಧ ಹೇರಿರುವುದು ಖಂಡನೀಯವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.