ETV Bharat / state

ಶಿವಮೊಗ್ಗ: 371 ಜನ ಸೋಂಕಿತರು ಪತ್ತೆ: 144 ಜನ ಗುಣಮುಖ - 144 people cured from corona

ಶಿವಮೊಗ್ಗ ಜಿಲ್ಲೆಯಲ್ಲಿಂದು 371 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇಂದು 144 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 7.432 ಜನ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2521 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆ
ಮೆಗ್ಗಾನ್ ಕೋವಿಡ್ ಆಸ್ಪತ್ರೆ
author img

By

Published : Sep 10, 2020, 8:33 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 371 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 10.624ಕ್ಕೆ ಏರಿಕೆಯಾಗಿದೆ.

ಇಂದು 144 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 7.432 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 183 ಜನ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2521 ಜನ ಚಿಕಿತ್ಸೆಯಲ್ಲಿದ್ದಾರೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 210 ಜನ ಸೋಂಕಿತರಿದ್ದಾರೆ.

ಕೋವಿಡ್ ಕೇರ್ ಸೆಂಟರ್​​ನಲ್ಲಿ 348 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 319 ಜನ ಇದ್ದಾರೆ. ಮನೆಯಲ್ಲಿ 1506 ಜನ ಐಸೋಲೇಷನ್​​ನಲ್ಲಿದ್ದಾರೆ. ಆಯುರ್ವೇದಿಕ್​​ ಕಾಲೇಜಿನಲ್ಲಿ 138 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 4.676 ಏರಿಕೆಯಾಗಿದೆ. ಇದರಲ್ಲಿ‌ 1593 ಝೋನ್​​ಗಳು ವಿಸ್ತರಣೆಯಾಗಿವೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

ಶಿವಮೊಗ್ಗ-144

ಭದ್ರಾವತಿ-75

ಶಿಕಾರಿಪುರ-66

ತೀರ್ಥಹಳ್ಳಿ-28

ಸೊರಬ-15

ಸಾಗರ-21

ಹೊಸನಗರ-16

ಬೇರೆ ಜಿಲ್ಲೆಯಿಂದ 06 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 1732 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1344 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.