ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ 359 ಜನ ಸೋಂಕಿತರು ಪತ್ತೆ, 405 ಜನ ಗುಣಮುಖ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 8 ಜನ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 174ಕ್ಕೆ ಏರಿದೆ.

Meggan Covid hospital
ಮೆಗ್ಗಾನ್ ಕೋವಿಡ್ ಅಸ್ಪತ್ರೆ
author img

By

Published : Sep 8, 2020, 9:59 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 359 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 9,918 ಕ್ಕೆ ಏರಿಕೆಯಾಗಿದೆ. ಇಂದು 405 ಜನ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 6,980 ಜನ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 8 ಜನ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 174ಕ್ಕೆ ಏರಿದೆ. ಸದ್ಯ ಜಿಲ್ಲೆಯಲ್ಲಿ 2,276 ಜನ ಚಿಕಿತ್ಸೆಯಲ್ಲಿದ್ದಾರೆ. ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 148, ಕೋವಿಡ್ ಕೇರ್ ಸೆಂಟರ್ ನಲ್ಲಿ 179, ಖಾಸಗಿ ಆಸ್ಪತ್ರೆಯಲ್ಲಿ 279 ಜನ ಸೋಂಕಿತರು ಇದ್ದಾರೆ. ಮನೆಯಲ್ಲಿ 1,432 ಜನ ಐಸೋಲೇಷನ್ ನಲ್ಲಿದ್ದಾರೆ. ಹಾಗೆ ಆರ್ಯುವೇದ ಕಾಲೇಜಿನಲ್ಲಿ 238 ಜನ ಇದ್ದಾರೆ.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 4,449 ಏರಿಕೆ ಹಾಗಿದೆ. ಇದರಲ್ಲಿ‌ 1,480 ಜೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ : ಶಿವಮೊಗ್ಗ-152, ಭದ್ರಾವತಿ-72, ಶಿಕಾರಿಪುರ-57, ತೀರ್ಥಹಳ್ಳಿ-23, ಸೊರಬ-19, ಸಾಗರ-15, ಹೊಸನಗರ-12 ಹಾಗೂ ಬೇರೆ ಜಿಲ್ಲೆಯಿಂದ 09 ಜನ ಸೋಂಕಿತರು ಆಗಮಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 1,906 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,209 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.