ETV Bharat / state

ಸದಸ್ಯರ ಗೈರು: ಶಿವಮೊಗ್ಗ ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆ ಮುಂದೂಡಿಕೆ

author img

By

Published : Oct 13, 2020, 5:59 PM IST

ಶಿವಮೊಗ್ಗ ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆಗೆ ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ನ ಹಲವು ಸದಸ್ಯರು ಗೈರಾದ ಹಿನ್ನೆಲೆ, ಸಭೆಯ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಸಭೆಯನ್ನು ಅಕ್ಟೋಬರ್​ 16ಕ್ಕೆ ಮುಂದೂಡಿದ್ದಾರೆ.

Shimoga District Panchayat Meeting Postponed
ಸದಸ್ಯರ ಗೈರು: ಶಿವಮೊಗ್ಗ ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆ ಮುಂದೂಡಿಕೆ

ಶಿವಮೊಗ್ಗ: ಇಂದು ಕರೆಯಲಾಗಿದ್ದ ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆಗೆ ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ನ ಹಲವು ಸದಸ್ಯರು ಗೈರಾದ ಹಿನ್ನೆಲೆ, ಸಭೆಯನ್ನು ಅಕ್ಟೋಬರ್​ 16ಕ್ಕೆ ಮುಂದೂಡಲಾಗಿದೆ.

ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್​ ಅಧ್ಯಕ್ಷರು ಸೇರಿ ಸಾಮಾನ್ಯ ಸಭೆಯಲ್ಲಿ ಒಟ್ಟು 51 ಮಂದಿ ಭಾಗವಹಿಸಬೇಕು. ಆದರೆ, ಇಂದು ಕೇವಲ 15 ಸದಸ್ಯರಷ್ಟೇ ಭಾಗವಹಿಸಿದ್ದರಿಂದ ಸಭೆಯ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಸಭೆಯನ್ನು ಅಕ್ಟೋಬರ್​ 16ಕ್ಕೆ ಮುಂದೂಡಿದ್ದಾರೆ.

ಜಿಲ್ಲಾ ಪಂಚಾಯತ್​ನಲ್ಲಿ​ ಜೆಡಿಎಸ್-ಕಾಂಗ್ರೆಸ್ ಮೈತ್ರಿಪಕ್ಷ ಆಡಳಿತದಲ್ಲಿದ್ದರೂ ಸಹ ಬಿಜೆಪಿ ಪಕ್ಷದ ಸದಸ್ಯರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸದಸ್ಯರಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ. ಇದರಿಂದಾಗಿಯೇ ಹಲವು ಸದಸ್ಯರು ಗೈರಾಗಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.