ETV Bharat / state

ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ... ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆ - ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ನಡೆಸುವ ಕುರಿತು ವದಂತಿ

ಸಾಮಾಜಿಕ ಜಾಲತಾಣಗಳಲ್ಲಿ 2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ನಡೆಸಲಾಗುತ್ತಿದೆ ಎಂದು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು, ಆಧಾರ್ ಕಾರ್ಡ್ & ಪಾನ್ ಕಾರ್ಡ್ ಗಳನ್ನು ಕರ್ನಾಟಕದಲ್ಲಿ ಹೊಂದಿರಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ ಎಂಬಂತಹ ನಕಲಿ ರಾಜ್ಯ ಪತ್ರವನ್ನು ಸೃಷ್ಟಿಸಿ ಹರಿಬಿಟ್ಟಿರುತ್ತಾರೆ. ಇಂತಹ ಆದೇಶವನ್ನು ಚುನಾವಣಾ ಆಯೋಗ ಹೊರಡಿಸಿಲ್ಲ ಎಂದು  ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

k m shantharaju
ಕೆ ಎಂ ಶಾಂತರಾಜು
author img

By

Published : Jan 12, 2020, 1:43 PM IST

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ 2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಬಗ್ಗೆ ಕೆಲ ಕಿಡಿಗೇಡಿಗಳು ನಕಲಿ ರಾಜ್ಯ ಪತ್ರವನ್ನು ಸೃಷ್ಟಿಸಿ ಹರಿಬಿಟ್ಟಿರುತ್ತಾರೆ. ಇದು ನಕಲಿಯಾಗಿದ್ದು, ರಾಜ್ಯ ಚುನಾವಣಾ ಆಯೋಗವು ಈ ರೀತಿಯ ಯಾವುದೇ ಆದೇಶವನ್ನು ಹೊರಡಿಸಿರುವುದಿಲ್ಲವೆಂದು ಈಗಾಗಲೇ ಸ್ಪಷ್ಟಪಡಿಸಿರುತ್ತದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ನಡೆಸಲಾಗುತ್ತಿದೆ ಎಂದು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು, ಆಧಾರ್ ಕಾರ್ಡ್ & ಪಾನ್ ಕಾರ್ಡ್ ಗಳನ್ನು ಕರ್ನಾಟಕದಲ್ಲಿ ಹೊಂದಿರಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ ಎಂಬಂತಹ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್​ ಫೇಸ್​ಬುಕ್​ನಲ್ಲಿ ಹರಿದಾಡಿತ್ತು.

ಆದ್ದರಿಂದ ಈ ರೀತಿಯ ಯಾವುದೇ ಸಂದೇಶಗಳನ್ನು ನಕಲಿ ಆದೇಶಗಳನ್ನು / ರಾಜ್ಯ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ , ವಾಟ್ಸ್ ಅಪ್ ಮತ್ತು ಟ್ವೀಟ್ಟರ್​​​ನಲ್ಲಿ ಫಾರ್ವರ್ಡ್ ಮಾಡುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಜೊತೆಗೆ ಯಾರಿಂದಲೋ ಬಂದಂತಹ ಸುಳ್ಳು ಸಂದೇಶಗಳನ್ನು ಬೇರೆ ಗ್ರೂಪ್ ಗಳಿಗೆ ಮರು ಕಳುಹಿಸುವುದು ಕಂಡುಬಂದಲ್ಲಿ ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ ರವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದೆ.

ಈ ಬಗ್ಗೆ ವಾಟ್ಸಪ್ ಗ್ರೂಪ್ ಅಡ್ಮಿನ್ ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಜಿಲ್ಲಾ ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದೆ.

Intro:ಶಿವಮೊಗ್ಗ,

ಸಾಮಾಜಿಕ ಜಾಲತಾಣಗಳಲ್ಲಿ 2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ನಡೆಸಲಾಗುತ್ತಿದೆ ಎಂದು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು, ಆಧಾರ್ ಕಾರ್ಡ್ & ಪಾನ್ ಕಾರ್ಡ್ ಗಳನ್ನು ಕರ್ನಾಟಕದಲ್ಲಿ ಹೊಂದಿರಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ ಎಂಬಂತಹ ನಕಲಿ ರಾಜ್ಯ ಪತ್ರವನ್ನು ಸೃಷ್ಟಿಸಿ ಹರಿಬಿಟ್ಟಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಆದೇಶವು ನಕಲಿಯಾಗಿದ್ದು, ರಾಜ್ಯ ಚುನಾವಣಾ ಆಯೋಗವು ಈ ರೀತಿಯ ಯಾವುದೇ ಆದೇಶವನ್ನು ಹೊರಡಿಸಿರುವುದಿಲ್ಲವೆಂದು ಈಗಾಗಲೇ ಸ್ಪಷ್ಟಪಡಿಸಿರುತ್ತದೆ.
ಆದ್ದರಿಂದ ಈ ರೀತಿಯ ಯಾವುದೇ ಸಂದೇಶಗಳನ್ನು ನಕಲಿ ಆದೇಶಗಳನ್ನು / ರಾಜ್ಯ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಾದ Face Book , Whats app & Twitter ನಲ್ಲಿ ಫಾರ್ವರ್ಡ್ (Forward) ಮಾಡುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಹಾಗೂ ಯಾರಿಂದಲೋ ಬಂದಂತಹ ಸುಳ್ಳು ಸಂದೇಶಗಳನ್ನು ಬೇರೆ ಗ್ರೂಪ್ ಗಳಿಗೆ ಮರು ಕಳುಹಿಸುವುದು (Forward) ಕಂಡುಬಂದಲ್ಲಿ ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ ರವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದು ಈ ಬಗ್ಗೆ ವಾಟ್ಸಪ್ ಗ್ರೂಪ್ ಅಡ್ಮಿನ್ ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಜಿಲ್ಲಾ ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.