ETV Bharat / state

ಶಿವಮೊಗ್ಗ: ಇಂದು 120 ಕೊರೊನಾ ಪ್ರಕರಣ ಪತ್ತೆ

ಜಿಲ್ಲೆಯಲ್ಲಿ ಇಂದು 120 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 263 ಜನ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.

author img

By

Published : Oct 12, 2020, 10:55 PM IST

smg
smg

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 120 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 17.547ಕ್ಕೆ ಏರಿಕೆಯಾಗಿದೆ.

ಇಂದು 263 ಜನ ಗುಣಮುಖರಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 15.737 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 321ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,505 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 168 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 56 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 100 ಜನ ಇದ್ದಾರೆ. ಮನೆಯಲ್ಲಿ 1,163 ಜನ ಐಸೋಲೇಷನ್​ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 18 ಸೋಂಕಿತರಿದ್ದಾರೆ.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್​ಗಳ ಸಂಖ್ಯೆ 6,851 ಏರಿಕೆ ಆಗಿದೆ. ಇದರಲ್ಲಿ‌ 4,217 ಜೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಕಿತರ ಸಂಖ್ಯೆ:

  • ಶಿವಮೊಗ್ಗ-23
  • ಭದ್ರಾವತಿ-13
  • ಶಿಕಾರಿಪುರ-23
  • ತೀರ್ಥಹಳ್ಳಿ-13
  • ಸೊರಬ-33
  • ಸಾಗರ-12
  • ಹೊಸನಗರ-01

ಬೇರೆ ಜಿಲ್ಲೆಯಿಂದ ಇಬ್ಬರು ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 3,811 ಜನರ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 2,539 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.