ETV Bharat / state

ಶಿವಮೊಗ್ಗ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್​​ಟಿಒ ಕಚೇರಿ‌ ಸೀಲ್ ಡೌನ್

author img

By

Published : Jul 30, 2020, 5:40 PM IST

ಕೋಟೆ ಪೊಲೀಸ್ ಠಾಣೆ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್​​ಟಿಒ ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಆಸ್ಪತ್ರೆ ಮತ್ತು ಆರ್​​ಟಿಒ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

Seal down
Seal down

ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್​​ಟಿಒ ಕಚೇರಿಗಳನ್ನು ಕೊರೊನಾ ಹಿನ್ನೆಲೆ ಸೀಲ್ ಡೌನ್ ಮಾಡಲಾಗಿದೆ.

ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಕಾರಣ ಇಂದಿನಿಂದ ಆರೋಗ್ಯ ಕೇಂದ್ರವನ್ನು‌ ಸೀಲ್ ಡೌನ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದವರು ಮನೆಗೆ ವಾಪಸ್ ಆಗಿದ್ದಾರೆ.

ಜಿಲ್ಲಾಧಿಕಾರಿ‌ ಕಾಂಪೌಂಡ್​​​​​ನಲ್ಲಿನ ಆರ್​ಟಿಒ ಕಚೇರಿ ಸಿಬ್ಬಂದಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆರ್​​​ಟಿಒ ಕಚೇರಿಯನ್ನೂ ಸೀಲ್ ಡೌನ್ ಮಾಡಿ ಸ್ಯಾನಿಟೈಸ್​​​ ಮಾಡಲಾಗಿದೆ.

ಈ ಹಿಂದೆ ಪೊಲೀಸ್ ಠಾಣೆ ಸೀಲ್ ಡೌನ್ ಆಗಿತ್ತು. ಸದ್ಯ ಆರೋಗ್ಯ ಕೇಂದ್ರ ಹಾಗೂ ಆರ್​ಟಿಒ ಕಚೇರಿಗೂ ಕೊರೊನಾ ವಕ್ಕರಿಸಿ ಸೀಲ್ ಡೌನ್ ಆಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.