ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ 242 ಜನ ಸೋಂಕಿತರು ಪತ್ತೆ: 212 ಜನ ಗುಣಮುಖ

author img

By

Published : Sep 17, 2020, 10:29 PM IST

ಶಿವಮೊಗ್ಗ ಜಿಲ್ಲೆಯ ಇಂದಿನ ಕೊರೊನಾ ಅಪ್​ಡೇಟ್​ ಹೀಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

Shivamogga corona report
ಸಂಗ್ರಹ ಚಿತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 242 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 12,314 ಕ್ಕೆ ಏರಿಕೆಯಾಗಿದೆ. ಇಂದು 212 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 9,309 ಜನ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 4 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 222 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2225 ಜನ ಚಿಕಿತ್ಸೆಯಲ್ಲಿದ್ದಾರೆ.

Shivamogga corona report
ಮೆಗ್ಗಾನ್ ಅಸ್ಪತ್ರೆ(ಸಂಗ್ರಹ ಚಿತ್ರ)

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 228 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 250 ಜನರಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 302 ಜನರಿದ್ದರೆ 1286 ಜನ ಐಸೋಲೇಷನ್​ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 159 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 5,412 ಏರಿಕೆ ಆಗಿದೆ. ಇದರಲ್ಲಿ‌ 2222 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

  • ಶಿವಮೊಗ್ಗ-87
  • ಭದ್ರಾವತಿ-72
  • ಶಿಕಾರಿಪುರ-16
  • ತೀರ್ಥಹಳ್ಳಿ-27
  • ಸೊರಬ-16
  • ಸಾಗರ-17
  • ಹೊಸನಗರ-04
  • ಬೇರೆ ಜಿಲ್ಲೆಯಿಂದ 03 ಜನ ಸೋಂಕಿತರು ಆಗಮಿಸಿದ್ದಾರೆ.

ಇಂದು ಜಿಲ್ಳೆಯಲ್ಲಿ 1024 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1361 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.