ಶಿವಮೊಗ್ಗ: ಟಿ20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮೆಲ್ಬರ್ನ್ನಲ್ಲಿ ಮುಖಾಮುಖಿಯಾಗಲಿವೆ. ಸಾಂಪ್ರದಾಯಿಕ ಎದುರಾಳಿಗಳ ಆಟವನ್ನು ಇಡೀ ಭಾರತವೇ ಎದುರು ನೋಡುತ್ತಿದೆ. ಶಿವಮೊಗ್ಗದಲ್ಲಿ ಪುಟಾಣಿಗಳು ಭಾರತ ಗೆದ್ದು ಬರಲಿ ಎಂದು ಶುಭ ಹಾರೈಸಿದರು. ನಗರ ಸ್ಟೈಲ್ ಡ್ಯಾನ್ಸ್ ಗ್ರೂಪ್ನಿಂದ ಮಕ್ಕಳು ಗೆದ್ದು ಬಾ ಟೀಂ ಇಂಡಿಯಾ ಎಂದು ದೇಶದ ಧ್ವಜ ಹಿಡಿದು ಬೆಂಬಲಿಸಿದರು.
ಇದನ್ನೂ ಓದಿ : ಟಿ20 ವಿಶ್ವಕಪ್: ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬರ್ನ್ ಸಜ್ಜು, ದೀಪಾವಳಿ ಮೋಕಾ ಯಾರಿಗೆ?