ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ 313 ಜನ ಸೋಂಕಿತರು ಪತ್ತೆ; 179 ಜನ ಗುಣಮುಖ

ಶಿವಮೊಗ್ಗ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶಗಳು ಹೀಗಿವೆ...

Shivamogga district corona report
ಮೆಗ್ಗಾನ್ ಕೋವಿಡ್ ಆಸ್ಪತ್ರೆ
author img

By

Published : Sep 26, 2020, 9:45 PM IST

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 313 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 14,004ಕ್ಕೆ ಏರಿಕೆಯಾಗಿದೆ. ಇಂದು 179 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 11,862 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಂದು 08 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 272ಕ್ಕೆ ಏರಿಕೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 1930 ಜನ ಚಿಕಿತ್ಸೆಯಲ್ಲಿದ್ದಾರೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 203 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 141 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 246 ಜನ ಇದ್ದಾರೆ. ಮನೆಯಲ್ಲಿ 1195 ಜನ ಐಸೋಲೇಷನ್​ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 145 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 6276 ಏರಿಕೆ ಹಾಗಿದೆ. ಇದರಲ್ಲಿ‌ 3181 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ

  • ಶಿವಮೊಗ್ಗ-118
  • ಭದ್ರಾವತಿ-78.
  • ಶಿಕಾರಿಪುರ-33.
  • ತೀರ್ಥಹಳ್ಳಿ-26.
  • ಸೊರಬ-12.
  • ಸಾಗರ-30.
  • ಹೊಸನಗರ-06.
  • ಬೇರೆ ಜಿಲ್ಲೆಯಿಂದ 10 ಜನ ಸೋಂಕಿತರು ಆಗಮಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 1829 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1648 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.