ETV Bharat / state

ಶಿವಮೊಗ್ಗದಲ್ಲಿ ಇಂದು 147 ಕೊರೊನಾ ಕೇಸ್​​ ಪತ್ತೆ: 206 ಸೋಂಕಿತರು ಗುಣಮುಖ

author img

By

Published : Oct 14, 2020, 8:56 PM IST

ಶಿವಮೊಗ್ಗ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...

Today's Corona statistics for Shivamogga district
ಸಂಗ್ರಹ ಚಿತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 147 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 17,814ಕ್ಕೆ ಏರಿಕೆಯಾಗಿದೆ. 206 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೂ 16,111 ಜನ ಗುಣಮುಖರಾಗಿದ್ದಾರೆ. ಕೊರೊನಾದಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ 325ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,394 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 142, ಕೋವಿಡ್ ಕೇರ್ ಸೆಂಟರ್​​ನಲ್ಲಿ 72, ಖಾಸಗಿ ಆಸ್ಪತ್ರೆಯಲ್ಲಿ 108, ಮನೆಯಲ್ಲಿ 1,031, ಆರ್ಯುವೇದ ಕಾಲೇಜಿನಲ್ಲಿ 41 ಜನ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 6,978ಕ್ಕೆ ಏರಿಕೆ ಆಗಿದೆ. ಇದರಲ್ಲಿ‌ 4.,581 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ

  • ಶಿವಮೊಗ್ಗ-62
  • ಭದ್ರಾವತಿ-27
  • ಶಿಕಾರಿಪುರ-39
  • ತೀರ್ಥಹಳ್ಳಿ-04
  • ಸೊರಬ-04
  • ಸಾಗರ-02
  • ಹೊಸನಗರ-05
  • ಬೇರೆ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ 4 ಜನ ಸೋಂಕಿತರು ಆಗಮಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 3,703 ಜನರ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 3,020 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.