ETV Bharat / state

ಶಿವಮೊಗ್ಗ ಲೋಕಲ್​ ಫೈಟ್​ನಲ್ಲಿ ಬಿಜೆಪಿ ಗೆಲುವಿನ ಕೇಕೆ - ಶಿವಮೊಗ್ಗ ಉಪ ಚುನಾವಣೆ ಫಲಿತಾಂಶ

ಶಿವಮೊಗ್ಗ ಜಿಲ್ಲೆಯ ಪಟ್ಟಣ ಪಂಚಾಯತ್​ನ 11ವಾರ್ಡ್​ಗಳಿಗೆ ನಡೆದ ಉಪ ಚುನಾವಣೆಯಲ್ಲಿ 9 ವಾರ್ಡ್​ಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ.

Shivamogga local election
author img

By

Published : Nov 14, 2019, 12:35 PM IST

ಶಿವಮೊಗ್ಗ: ಜಿಲ್ಲೆಯ ಪಟ್ಟಣ ಪಂಚಾಯತ್​ನ 11ವಾರ್ಡ್​ಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 11ವಾರ್ಡ್​ಗಳಲ್ಲಿ 9 ಕಡೆ ಬಿಜೆಪಿ ಗೆಲುವಿನ ನಗೆ ಬೀರಿದೆ.

ಶಿವಮೊಗ್ಗ ಲೋಕಲ್​ ಫೈಟ್​ನಲ್ಲಿ ಬಿಜೆಪಿ ಗೆಲುವಿನ ಕೇಕೆ

ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯತ್​ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಈ ಬಾರಿ ಸೋತು ಸುಣ್ಣವಾಗಿದೆ. ಮೊದಲ ಬಾರಿಗೆ ಜೋಗ್ ಕಾರ್ಗಲ್ ಪಟ್ಟಣ ಪಂಚಾಯತ್​ನಲ್ಲಿ ಕಮಲ ಅರಳಿದೆ. ಕೇವಲ ಒಂದು ವಾರ್ಡ್​ನಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಇನ್ನೊಂದು ವಾರ್ಡ್​ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಉಪಚುನಾವಣೆಯಲ್ಲಿ ಕೇವಲ ಒಂದು ವಾರ್ಡ್​ಗೆ ಕಾಂಗ್ರೆಸ್​ ತೃಪ್ತಿಕೊಂಡರೆ, ಜೆಡಿಎಸ್​ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಬಿಜೆಪಿ ಕಾರ್ಯಕರ್ತರು ಗೆದ್ದ ಅಭ್ಯರ್ಥಿಗಳಿಗೆ ಹೂವಿನ ಹಾರ ಹಾಕಿ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಚುನಾವಣಾ ಫಲಿತಾಂಶ:

  • ಬಿಜೆಪಿ - 9
  • ಕಾಂಗ್ರೆಸ್ - 1
  • ಪಕ್ಷೇತರ- 1
  • ಜೆಡಿಎಸ್ - 0

Intro:*ಶಿವಮೊಗ್ಗ ಬ್ರೇಕಿಂಗ್.....*
ಮೊದಲ ಬಾರಿಗೆ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಅರಳಿದ ಕಮಲ.

ಪಟ್ಟಣ ಪಂಚಾಯಿತಿಯ 11 ವಾರ್ಡ್ ಗಳಲ್ಲಿ 9 ಕಡೆ ಗೆಲುವು ಸಾಧಿಸಿದ ಬಿಜೆಪಿ.

ಕೇವಲ ಒಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್.

ಇನ್ನೊಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ.

ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್.

ಈ ಬಾರಿ ಸೋತು ಸುಣ್ಣವಾಗಿರುವ ಕಾಂಗ್ರೆಸ್.

ಕೇವಲ ಒಂದು ವಾರ್ಡ್ ಗೆ ತೃಪ್ತಿಪಟ್ಟುಕೊಂಡ ಕಾಂಗ್ರೆಸ್.

ಖಾತೆ ತೆರೆಯಲು ವಿಫಲವಾದ ಜೆಡಿಎಸ್.

ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಗೆದ್ದ ಅಭ್ಯರ್ಥಿಗಳಿಗೆ ಹೂವಿನ ಹಾರ ಹಾಕಿ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.