ETV Bharat / state

ಪಾಕಿಸ್ತಾನ ಧ್ವಜ ಹಾರಾಟ ವಿಡಿಯೋ ವೈರಲ್: ಶಿವಮೊಗ್ಗ ಪೊಲೀಸ್​ ಸ್ಪಷ್ಟನೆ

ಪಾಕಿಸ್ತಾನ ಧ್ವಜ ಹಾರಾಟ ವಿಡಿಯೋ ವೈರಲ್​ ಬಗ್ಗೆ ಶಿವಮೊಗ್ಗ ಪೊಲೀಸರು​ ಸ್ಪಷ್ಟನೆ ನೀಡಿದ್ದು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

shivamogga-police-clarification-on-flag-viral-video
ಪಾಕಿಸ್ತಾನ ಧ್ವಜ ಹಾರಾಟ ವಿಡಿಯೋ ವೈರಲ್: ಶಿವಮೊಗ್ಗ ಪೊಲೀಸ್​ ಸ್ಪಷ್ಟನೆ
author img

By

Published : Oct 8, 2022, 6:40 PM IST

ಶಿವಮೊಗ್ಗ: ಸಾಗರದಲ್ಲಿ ಪಾಕಿಸ್ತಾನ ಧ್ವಜ ಹಾರಾಟ ವಿಡಿಯೋ ವೈರಲ್​ ಸಂಬಂಧ ಪೊಲೀಸ್​ ಇಲಾಖೆ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನಲಾದ ವಿಡಿಯೋವೊಂದು ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ವಿಡಿಯೋ ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿರುವ ಬಾವುಟವು ಪಾಕಿಸ್ತಾನದ್ದಲ್ಲ. ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಬೆಟ್ಟಿಂಗ್ ಹೆಸರಲ್ಲಿ ಸುಲಿಗೆ: ಇಬ್ಬರು ಪಿಎಸ್ಐ ಸೇರಿ ಐವರು ಪೊಲೀಸರ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.