ETV Bharat / state

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ: ಸಾರ್ವಜನಿಕರ ಆಕ್ರೋಶ - ಶಿವಮೊಗ್ಗ

ನಗರದಲ್ಲಿ ಸ್ಮಾರ್ಟ್‌ ಸಿಟಿಯ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

shivamogga
ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ
author img

By

Published : Jun 18, 2021, 10:22 AM IST

ಶಿವಮೊಗ್ಗ: ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರವನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಇದೇ ಸ್ಮಾರ್ಟ್ ಸಿಟಿ ಕಾಮಗಾರಿಗಳು ಇಂದು ನಗರದ ಜನರಿಗೆ ಕಿರಿಕಿರಿ ಉಂಟು ಮಾಡಿದೆ.

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ: ಸಾರ್ವಜನಿಕರ ಆಕ್ರೋಶ

ಮಳೆಗಾಲ ಆರಂಭಕ್ಕೂ ಮುನ್ನ ಸಾಕಷ್ಟು ಕಾಲಾವಕಾಶಗಳು ಇದ್ದರೂ ಸಹ ಪಾಲಿಕೆ ಹಾಗು ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಪ್ರಾರಂಭಿಸದೆ ಮಳೆಗಾಲ ಆರಂಭವಾದ ನಂತರ ಕಾಮಗಾರಿ ಪ್ರಾರಂಭಿಸಿ ನಗರದೆಲ್ಲೆಡೆ ಗುಂಡಿಗಳನ್ನು ಅಗೆದು ಹಾಗೇ ಬಿಡಲಾಗಿದೆ .

ಇದರ ಪರಿಣಾಮ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಳೆ ನೀರು ಗುಂಡಿಗಳಲ್ಲಿ ನಿಂತು ತೊಂದರೆಯಾಗಿದೆ. ಈ ಕೂಡಲೇ ನಗರದಾದ್ಯಂತ ತೆಗೆದಿರುವ ಗುಂಡಿಗಳನ್ನು ಮುಚ್ಚಿ, ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.