ETV Bharat / state

ಶಿವಮೊಗ್ಗ: ದಸರಾ ನಡೆಯುವ ಸ್ಥಳಕ್ಕೆ ಮೇಯರ್​ ಭೇಟಿ ನೀಡಿ ಪರೀಶಿಲನೆ - Shivmogga Mayor suvarna shankar

ಶಿವಮೊಗ್ಗದಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಮೇಯರ್ ಸುವರ್ಣ ಶಂಕರ್ ತಿಳಿಸಿದರು.

Mayor suvarna shankar
ಸ್ಥಳ ಪರಿಶೀಲನೆ
author img

By

Published : Oct 8, 2020, 6:06 PM IST

ಶಿವಮೊಗ್ಗ: ದಸರಾ ಹಬ್ಬದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ಮೈದಾನಕ್ಕೆ ಮೇಯರ್ ನೇತೃತ್ವದ ಮಹಾನಗರಪಾಲಿಕೆಯ ಸದಸ್ಯರ ತಂಡ ಹಾಗೂ ಅಧಿಕಾರಿಗಳು ಭೇಟಿ ನೀಡಿ ದಸರಾ ಹಬ್ಬದ ಬನ್ನಿ ಮುಡಿಯುವ ಅಂಬುಛೇದನ ವೇದಿಕೆ ನಿರ್ಮಾಣ ಸ್ಥಳವನ್ನು ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿದ ಮೇಯರ್​

ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಆದರೆ ಫ್ರೀಡಂ ಪಾರ್ಕ್​ನಲ್ಲಿ ರಾವಣ ಸಂಹಾರ, ಪಟಾಕಿ ಕಾರ್ಯಕ್ರಮ ಇರುತ್ತದೆ ಎಂದು ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳಿಧರ್, ಮಾಜಿ ಉಪ ಮೇಯರ್ ಚೆನ್ನಬಸಪ್ಪ, ವಿರೋಧ ಪಕ್ಷದ ನಾಯಕ ಹೆಚ್.ಸಿ ಯೋಗಿಶ್​, ಮಹಾನಗರ ಪಾಲಿಕೆ ಆಯುಕ್ತರಾದ ಚಿದಾನಂದ ವಠಾರೆ, ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.