ಶಿವಮೊಗ್ಗ: ಚೀನಾ ಭಾರತ ಗಡಿಯಲ್ಲಿ ಹುತ್ಮಾತರಾದ ವೀರ ಯೋಧರಿಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ದೀಪ ಹಚ್ಚುವ ಮೂಲಕ ನಮನ ಸಲ್ಲಿಸಲಾಯಿತು.
ಚೀನಾ ಭಾರತೀಯ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಘೋಷಣೆ ಕೂಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ಉಪ ಮೇಯರ್ ಚನ್ನಬಸಪ್ಪ, ಹಾಗೂ ಯುವ ಮೊರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.