ಶಿವಮೊಗ್ಗ: ನಗರದ ಸರ್ಜಿ ಕನ್ವೇಷನ್ ಹಾಲ್ನಲ್ಲಿ ನಡೆದ ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ನವ ವಧುವರರಿಗೆ ಆಶೀರ್ವದಿಸಿದರು.
ಮದುವೆಗೆ ಬಂದ ಸಿದ್ದು ಜೊತೆ ಸೆಲ್ಫಿಗಾಗಿ ಕ್ಯೂ... ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಅಭಿಮಾನಿಗಳು! - ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಮಗಳ ಮದುವೆ ಸುದ್ದಿ
ಇಂದು ಶಿವಮೊಗ್ಗದಲ್ಲಿ ನಡೆದ ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಅವರ ಮಗಳ ಮದುವೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿ ,ನವದಂಪತಿಗಳಿಗೆ ಆಶೀರ್ವಾದ ಮಾಡಿದ್ರು.
ಶಿವಮೊಗ್ಗ
ಶಿವಮೊಗ್ಗ: ನಗರದ ಸರ್ಜಿ ಕನ್ವೇಷನ್ ಹಾಲ್ನಲ್ಲಿ ನಡೆದ ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ನವ ವಧುವರರಿಗೆ ಆಶೀರ್ವದಿಸಿದರು.