ETV Bharat / state

ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ - ಶಿವಮೊಗ್ಗದ ಸ್ಫೋಟಗೊಂಡ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಫೋಟಗೊಂಡ ಹುಣಸೋಡು ಕಲ್ಲು ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಿದ್ದರಾಮಯ್ಯ
Siddaramaiah
author img

By

Published : Jan 27, 2021, 9:17 AM IST

ಶಿವಮೊಗ್ಗ: ಕಲ್ಲು ಕ್ವಾರಿ ಸ್ಫೋಟಗೊಂಡ ಸ್ಥಳಕ್ಕೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಕಳೆದ ಗುರುವಾರ ರಾತ್ರಿ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಇರುವ ಕಲ್ಲುಕ್ವಾರಿಯಲ್ಲಿ ಜಿಲೆಟಿನ್​ ಕಟ್ಟಿ ಸ್ಫೋಟಗೊಂಡು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಸಂಬಂಧ ಸರ್ಕಾರ ತನಿಖೆ ಕೈಗೊಂಡಿದೆ. ಇಂದು 11:30 ಕ್ಕೆ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಟಿ ಪರಿಶೀಲನೆ ನಡೆಸಲಿದ್ದಾರೆ.

ಓದಿ: ಡಿನೋಟಿಫಿಕೇಷನ್ ಪ್ರಕರಣ: 'ಸುಪ್ರೀಂ'ನಲ್ಲಿಂದು ಸಿಎಂ ಬಿಎಸ್​ವೈ ಮೇಲ್ಮನವಿ ವಿಚಾರಣೆ

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೇಲಿಪ್ಯಾಡ್​​ಗೆ ಬಂದಿಳಿದು, 11-30 ಕ್ಕೆ ಹುಣಸೋಡಿನ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.