ETV Bharat / state

ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ರಾಜೇಶ್​​​ ಗೌಡ

ಮುಸ್ಲೀಮರ ಬಕ್ರೀದ್​​​ ಹಬ್ಬ ಸಮೀಪಿಸುತ್ತಿದ್ದು, ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್​​ಗೌಡ ಒತ್ತಾಯಿಸಿದರು.

Vishwa Hindu parishath bajarangadala Convener Rajesh gowda
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್​​ಗೌಡ
author img

By

Published : Jul 23, 2020, 5:09 PM IST

ಶಿವಮೊಗ್ಗ: ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್​​ಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋ ಸಾಗಣೆ ಮಾಡಲಾಗುತ್ತಿದೆ. ಹಾಗಾಗಿ, ರಾಜ್ಯದ ಎಲ್ಲಾ ಗಡಿಗಳಲ್ಲಿ ಚೆಕ್​​ಬಂದಿ ಹಾಕಿ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಮನವಿ ಮಾಡಿದರು.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್​​ಗೌಡ

ಗೋವುಗಳ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾಗುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೂ ವಶಕ್ಕೆ ಪಡೆಯಲಾದ ಗೋವುಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಅಥವಾ ಗೋ ಶಾಲೆಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.