ETV Bharat / state

ಪ್ರೀತಿಸಿದ ಹುಡುಗಿಗೆ ಮತ್ತೊಬ್ಬನೊಂದಿಗೆ ಮದುವೆ: ಯುವಕ ನೇಣಿಗೆ ಶರಣು - Jayanagar Police Station, Shimoga

ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್ ಫೈನಾನ್ಸ್ ಬ್ಯಾಂಕ್​ ಒಂದರ ಆಡಿಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

sss
ಯುವಕ ನೇಣಿಗೆ ಶರಣು
author img

By

Published : Jul 11, 2020, 9:33 PM IST

ಶಿವಮೊಗ್ಗ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಒಂದರ ಆಡಿಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಸಚಿನ್ (24) ಮೃತ ವ್ಯಕ್ತಿ. ನಗರದ ಜಯನಗರದಲ್ಲಿ ಬಾಡಿಗೆ ರೂಮ್​ ಮಾಡಿಕೊಂಡು ಸಚಿನ್ ವಾಸವಾಗಿದ್ದ. ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚಿಗಷ್ಟೇ ಮದುವೆಯಾಗಿತ್ತು.

ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.