ETV Bharat / state

ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳ ಪಾತ್ರ ತುಂಬಾ ಮುಖ್ಯವಾಗಿತ್ತು: ಕೆ.ಜಿ.ವೆಂಕಟೇಶ್​​ - ಶಿವಮೊಗ್ಗ

ಶಿವಮೊಗ್ಗದಲ್ಲಿ ರಂಗಾಯಣದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ ಕಾರ್ಯಕ್ರಮಕ್ಕೆ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಕೆ.ಜಿ.ವೆಂಕಟೇಶ್ ಚಾಲನೆ ನೀಡಿದ್ದು, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ತುಂಬಾ ಮುಖ್ಯ ಪಾತ್ರ ವಹಿಸಿವೆ ಎಂದಿದ್ದಾರೆ.

ಕೆ.ಜಿ.ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
author img

By

Published : Aug 4, 2019, 10:16 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ರಂಗಾಯಣದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ ಕಾರ್ಯಕ್ರಮಕ್ಕೆ ಶಿವಮೊಗ್ಗ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಕೆ.ಜಿ.ವೆಂಕಟೇಶ್ ಚಾಲನೆ ನೀಡಿದ್ದು, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದಿದ್ದಾರೆ.

shimoga
ಕೆ.ಜಿ.ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಶಿವಮೊಗ್ಗ ರಂಗಾಯಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಟಕಗಳು ಜನರನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಒಂದುಗೂಡಿಸುವ ಬಹು ಪ್ರಮುಖವಾದ ಮಾಧ್ಯಮ. ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಬಹು ಮುಖ್ಯ ಪಾತ್ರ ವಹಿಸಿವೆ. ಗಿರೀಶ್ ಕಾರ್ನಾಡ್ ಅವರಂತಹ ನಾಟಕಕಾರರು ಇತಿಹಾಸ, ಪುರಾಣಗಳಿಂದ ಪಾತ್ರವನ್ನು ಆಯ್ಕೆ ಮಾಡಿಕೊಂಡು ಜನಪರವಾದ ನಿಲುವುಗಳನ್ನು ಪ್ರದರ್ಶಿಸುವ ಕಾರ್ಯವನ್ನು ಮಾಡಿದ್ದಾರೆ ಎಂದರು.

Intro:ಶಿವಮೊಗ್ಗ,

ಶಿವಮೊಗ್ಗ ರಂಗಾಯಣ `ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ’ಕ್ಕೆ ಚಾಲನೆ

ಶಿವಮೊಗ್ಗ ರಂಗಾಯಣದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ ಕಾರ್ಯಕ್ರಮಕ್ಕೆ ಶಿವಮೊಗ್ಗ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಕೆ.ಜಿ.ವೆಂಕಟೇಶ್ ಅವರು ಚಾಲನೆ ನೀಡಿದರು.

ಶಿವಮೊಗ್ಗ ರಂಗಾಯಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಟಕಗಳು ಜನರನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕøತಿಕವಾಗಿ ಒಂದುಗೂಡಿಸುವ ಬಹು ಪ್ರಮುಖವಾದ ಮಾಧ್ಯಮ. ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ. ಗಿರೀಶ್ ಕಾರ್ನಾಡ್ ರಂತಹ ನಾಟಕಕಾರರು ಇತಿಹಾಸ, ಪುರಾಣಗಳಿಂದ ಪಾತ್ರವನ್ನು ಆಯ್ಕೆ ಮಾಡಿಕೊಂಡು ಬಹಳ ಜನಪರವಾದ ನಿಲುವುಗಳನ್ನು ಪ್ರದರ್ಶಿಸುವ ಕಾರ್ಯವನ್ನು ಮಾಡಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ರಂಗಾಯಣ ನಿರ್ದೇಶಕ ಡಾ.ಗಣೇಶ್ ಅವರು ಮಾತನಾಡಿ, ನಾಟಕಗಳು ಜನರಲ್ಲಿ ಅಭಿಪ್ರಾಯಗಳನ್ನು ರೂಪಿಸುವ ಕಾರ್ಯವನ್ನು ಸ್ವಾತಂತ್ರ್ಯದ ದಿನಗಳಲ್ಲಿ ಮಾಡಿದ್ದು, ಮಹಾತ್ಮಾ ಗಾಂಧೀಜಿ ಅವರು ಸಣ್ಣ ವಯಸ್ಸಿನಲ್ಲಿ ನೋಡಿದ್ದ ಸತ್ಯ ಹರಿಶ್ಚಂದ್ರ ನಾಟಕ ಮುಂದೆ ಅವರ ವ್ಯಕ್ತಿತ್ವವನ್ನೇ ರೂಪಿಸಿತ್ತು. ಸ್ವಾತಂತ್ರ್ಯದ ವಿವಿಧ ಆಯಾಮಗಳನ್ನು ಹಲವಾರು ನಾಟಕಗಳು ಬಹಳ ಯಶಸ್ವಿಯಾಗಿ ಅನಾವರಣಗೊಳಿಸುವ ಕಾರ್ಯವನ್ನು ಮಾಡಿವೆ. ಸ್ವಾತಂತ್ರ್ಯೋತ್ಸವ ರಂಗಸಂಭ್ರಮದಲ್ಲಿ ಪ್ರದರ್ಶನಗೊಳ್ಳುವ ಎಲ್ಲಾ ನಾಟಕಗಳು ಸಹ ಸ್ವಾತಂತ್ರ್ಯದ ವಿವಿಧ ಆಯಾಮಗಳನ್ನು ತೆರೆದಿಡುವ ಪ್ರಯತ್ನವನ್ನು ಮಾಡುತ್ತಿವೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.