ETV Bharat / state

ಜೋಗ ಜಲಪಾತಕ್ಕೆ ಪ್ರವಾಸಿಗರ ಲಗ್ಗೆ; ಆರ್‌ಟಿ-ಪಿಸಿಆರ್‌, 2 ಡೋಸ್ ಲಸಿಕೆ ಪಡೆದವರಿಗೆ ಅವಕಾಶ - ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

Tourists are coming to shimoga Jog falls
ಜೋಗ ಜಲಪಾತಕ್ಕೆ ಪ್ರವಾಸಿಗರ ಲಗ್ಗೆ
author img

By

Published : Sep 12, 2021, 9:53 PM IST

ಶಿವಮೊಗ್ಗ: ಸಾಲು ಸಾಲು ರಜೆ ಇರುವ ಕಾರಣ ಜೋಗ ಜಲಪಾತ ವೀಕ್ಷಣೆಗೆ ಜನಸಾಗರವೇ ಹರಿದು ಬಂದಿದೆ.

ಜೋಗ ಜಲಪಾತಕ್ಕೆ ಪ್ರವಾಸಿಗರ ಲಗ್ಗೆ

ಗೌರಿ- ಗಣೇಶ ಹಬ್ಬ ಹಾಗೂ ಎರಡನೇ ಶನಿವಾರ ಹಾಗೂ ಭಾನುವಾರ ಹೀಗೆ ರಜೆಗಳಿದ್ದು, ಇಂದು ಬೆಳಗ್ಗೆಯಿಂದಲೇ ಜನಜಂಗುಳಿ ನೆರೆದಿತ್ತು. ಆರ್​​ಟಿ-ಪಿಸಿಆರ್ ಹಾಗೂ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಜೋಗ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತದ ರಾಜಾ, ರಾಣಿ, ರೂರರ್ ಹಾಗೂ ರಾಕೆಟ್ ಎಲ್ಲವೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದು ಪ್ರವಾಸಿಗರನ್ನು ಸೆಳೆಯುತ್ತಿದೆ. ಇದರಿಂದಾಗಿ ವ್ಯಾಪಾರಿಗಳಿಗೆ ಸಂತಸ ಮೂಡಿದೆ.

ಇದನ್ನೂ ಓದಿ: 150 ನಾಯಿಗಳ ಜೀವಂತ ಸಮಾಧಿ ಪ್ರಕರಣ: ಗ್ರಾ.ಪಂ. ಕಾರ್ಯದರ್ಶಿ ಸೇರಿ 12 ಜನರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.